ಬಿರೇನ್ ಸಿಂಗ್ ರಾಜೀನಾಮೆ; ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ

ಮಣಿಪುರದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಎನ್ ಬಿರೇನ್ ಸಿಂಗ್ ಅವರ ಉತ್ತರಾಧಿಕಾರಿಯ ಕುರಿತು ಒಮ್ಮತ ಮೂಡಲು ವಿಫಲವಾದ ಕಾರಣ, ರಾಜ್ಯವನ್ನು ರಾಷ್ಟ್ರಪತಿ ಆಳ್ವಿಕೆಗೆ ಒಳಪಡಿಸಲಾಗಿದೆ ಎಂದು ಗೃಹ ಸಚಿವಾಲಯದ ಅಧಿಸೂಚನೆ ಗುರುವಾರ ತಿಳಿಸಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿವೆ. ಎನ್ ಬಿರೇನ್ ಸಿಂಗ್ ರಾಜೀನಾಮೆ ನೀಡಿದ ಕೆಲವು ದಿನಗಳ ನಂತರವೂ ಮುಖ್ಯಮಂತ್ರಿ ಹುದ್ದೆಗೆ ಹೊಸ ನಾಯಕನನ್ನು ಹೆಸರಿಸಲು ಆಡಳಿತಾರೂಢ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕತ್ವ ವಿಫಲವಾದ ಕಾರಣ ಮಣಿಪುರದಲ್ಲಿ ರಾಷ್ಟ್ರಪತಿ … Continue reading ಬಿರೇನ್ ಸಿಂಗ್ ರಾಜೀನಾಮೆ; ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ