ಹುಟ್ಟುಹಬ್ಬದ ನೆಪದಲ್ಲಿ ಕರೆಸಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ

ಹುಟ್ಟುಹಬ್ಬ ಆಚರಿಸುವ ನೆಪದಲ್ಲಿ 14 ವರ್ಷದ ಬಾಲಕಿಯನ್ನು ಕರೆಸಿ ಅವರ ಮೇಲೆ ಯುವಕನೊಬ್ಬ ಅತ್ಯಾಚಾರ ಎಸಗಿರುವ ಘಟನೆ ದೆಹಲಿ ಬಳಿಯ ಗುರುಗ್ರಾಮದಲ್ಲಿ ನಡೆದಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಈ ಬಗ್ಗೆ ಅವರ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ವರದಿಯಾಗಿದೆ. ಹುಟ್ಟುಹಬ್ಬದ ಭಾನುವಾರ ರಾತ್ರಿ ಸಂತ್ರಸ್ತ ಬಾಲಕಿಯು ಹುಟ್ಟುಹಬ್ಬ ಆಚರಣೆಗಾಗಿ ತನ್ನ ಸ್ನೇಹಿತರೊಂದಿಗೆ ಗೆಸ್ಟ್‌ ಹೌಸ್‌ಗೆ ತೆರಳಿದ್ದರು. ಅದಾಗ್ಯೂ, ಬಾಲಕಿ ತೆರಳಿದ್ದ ನಿಖರ ಸ್ಥಳದ ಬಗ್ಗೆ ಪೋಷಕರಿಗೆ ಮಾಹಿತಿ ನೀಡಿರಲಿಲ್ಲ. ಮರುದಿನ ಬೆಳಿಗ್ಗೆ ಮನೆಗೆ ವಾಪಾಸಾಗಿದ್ದ … Continue reading ಹುಟ್ಟುಹಬ್ಬದ ನೆಪದಲ್ಲಿ ಕರೆಸಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ