ಹೈಕೋರ್ಟ್‌ನಲ್ಲಿ ಜನ್ಮದಿನದ ಮೋಜು-ಮಸ್ತಿ: ಐವರು ಅಮಾನತು

ಹೈಕೋರ್ಟ್‌ ಕಟ್ಟಡದ ನೆಲಮಾಳಿಗೆಯ ಲೋಕೋಪಯೋಗಿ ವಿಶೇಷ ಕಟ್ಟಡಗಳ ಉಪ ವಿಭಾಗದಲ್ಲಿ ಸಿಸಿಟಿವಿ ಕ್ಯಾಮರಾ ಆಫ್‌ ಮಾಡಿಸಿ ಜನ್ಮದಿನ ಆಚರಿಸಿಕೊಂಡು ಮೋಜು–ಮಸ್ತಿ ಮಾಡಿದ ಆರೋಪದಡಿ ಸಹಾಯಕ ಇಂಜಿನಿಯರ್ ಎ.ಟಿ ಮೀನಾ ಸೇರಿದಂತೆ ಇತರ ಸಿಬ್ಬಂದಿಯನ್ನು ಸೇವೆಯಿಂದ ಅಮಾನತುಗೊಳಿಸಿ ಲೋಕೋಪಯೋಗಿ ಇಲಾಖೆ ಆದೇಶಿಸಿದೆ. ದೂರಿನ ಕುರಿತಂತೆ ವಿಚಾರಣೆ ನಡೆಸಿದ್ದ ಶಿವಮೊಗ್ಗದ ಸಂಪರ್ಕ ಮತ್ತು ಕಟ್ಟಡ ವಿಭಾಗದ ಇಲಾಖಾ ಮುಖ್ಯ ಇಂಜಿನಿಯರ್ ಸಲ್ಲಿಸಿದ ವರದಿಯನ್ನು ಆಧರಿಸಿ ಕ್ರಮ ಕೈಗೊಳ್ಳಲಾಗಿದೆ. ಜನ್ಮದಿನ ಆಚರಿಸಿಕೊಂಡಿರುವ ಎ.ಟಿ ಮೀನಾ ಹಾಗೂ ಈ ಸಂದರ್ಭದಲ್ಲಿ ಅವರ ಜೊತೆ … Continue reading ಹೈಕೋರ್ಟ್‌ನಲ್ಲಿ ಜನ್ಮದಿನದ ಮೋಜು-ಮಸ್ತಿ: ಐವರು ಅಮಾನತು