ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ ನನ್ನ ಕಾನೂನು ಹೋರಾಟವನ್ನು ಮುಂದುವರಿಸಲು ದೃಢನಿಶ್ಚಯ ಮಾಡಿದ್ದೇನೆ ಎಂದು ಹೇಳಿದ್ದಾರೆ. ಮಲಯಾಳಂ ಸುದ್ದಿವಾಹಿನಿ ಏಷ್ಯಾನೆಟ್ ನ್ಯೂಸ್‌ ಜೊತೆಗಿನ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಸಂತ್ರಸ್ತೆ ತೀವ್ರವಾದ ಭಯ, ಕಳಂಕ ಮತ್ತು ಚರ್ಚ್‌ನೊಳಗಿನ ಜೀವನದ ಕಠೋರ ವಾಸ್ತವಗಳಿಂದಾಗಿ ಪದೇ ಪದೇ ನಿಂದನೆ ಅನುಭವಿಸಿದರೂ ವರ್ಷಗಳ ಕಾಲ … Continue reading ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ