ಬಿಸ್ಮಿಲ್ಲಾ… ಎನ್ನುತ್ತಾ ಸ್ಥಳೀಯ ಮುಸ್ಲಿಮರು ನಮಗೆ ಸಹಾಯ ಮಾಡಿದರು: ಪಹಲ್ಗಾಮ್ ದಾಳಿಯ ಸಂತ್ರಸ್ತೆ

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಮಂಗಳವಾರ ನಡೆದ ಭಯೋತ್ಪಾದಕ ದಾಳಿಯ ವೇಳೆ ಮೂವರು ಸ್ಥಳೀಯ ಮುಸ್ಲಿಮರು ‘ಬಿಸ್ಮಿಲ್ಲಾ…ಬಿಸ್ಮಿಲ್ಲಾ’ ಎಂದು ಪಠಿಸುತ್ತಾ ದಾಳಿಯ ಸ್ಥಳದಿಂದ ನಮಗೆ ಕೆಳಗೆ ಬರಲು ಸಹಾಯ ಮಾಡಿದರು ಎಂದು ಘಟನೆಯಲ್ಲಿ ಹತ್ಯೆಯಾದ ಕರ್ನಾಟಕದ ನಿವಾಸಿ ಮಂಜುನಾಥ ರಾವ್ ಅವರ ಪತ್ನಿ ಪಲ್ಲವಿ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ದಾಳಿಯಲ್ಲಿ ರಾಜ್ಯದ ಇಬ್ಬರು ಸೇರಿದಂತೆ 28 ಜನರು ಮೃತಪಟ್ಟಿದ್ದಾರೆ. ಶಿವಮೊಗ್ಗದ ನಿವಾಸಿ ಆಗಿರುವ ಮಂಜುನಾಥ್ ರಾವ್ ಮತ್ತು ಬೆಂಗಳೂರಿನ ಮತ್ತಿಕೆರೆ ನಿವಾಸಿ ಭರತ್ … Continue reading ಬಿಸ್ಮಿಲ್ಲಾ… ಎನ್ನುತ್ತಾ ಸ್ಥಳೀಯ ಮುಸ್ಲಿಮರು ನಮಗೆ ಸಹಾಯ ಮಾಡಿದರು: ಪಹಲ್ಗಾಮ್ ದಾಳಿಯ ಸಂತ್ರಸ್ತೆ