ಮಹಾರಾಷ್ಟ್ರ | ಚುನಾವಣೆ ನಡುವೆ ಬಿಟ್‌ ಕಾಯಿನ್ ಸದ್ದು : ಎಂವಿಎ-ಬಿಜೆಪಿ ನಾಯಕರ ನಡುವೆ ವಾಗ್ಯುದ್ಧ

ಮಹಾರಾಷ್ಟ್ರದಲ್ಲಿ ಚುನಾವಣೆಯ ನಡುವೆ ಬಿಟ್ ಕಾಯಿನ್ ಸದ್ದು ಮಾಡಿದೆ. ಪ್ರತಿಪಕ್ಷಗಳ ನಾಯಕರಾದ ಕಾಂಗ್ರೆಸ್‌ನ ನಾನಾ ಪಟೋಲೆ ಮತ್ತು ಬಿಜೆಪಿಯ ಸುಪ್ರಿಯಾ ಸುಳೆ ಅವರು ಚುನಾವಣೆಗೆ ಹಣ ನೀಡಲು ಅಕ್ರಮವಾಗಿ ಬಿಟ್‌ಕಾಯಿನ್‌ಗಳನ್ನು ಬಳಸಿರುವುದಾಗಿ ಬಿಜೆಪಿ ಆರೋಪಿಸಿದೆ. ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಈ ವಿಷಯದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರನ್ನೂ ಗುರಿಯಾಗಿಸಿದ್ದಾರೆ. ರಾಹುಲ್ ಗಾಂಧಿ ಸುದ್ದಿಗೋಷ್ಠಿ ನಡೆಸುವಂತೆ ಸವಾಲು ಹಾಕಿದ್ದಾರೆ. ಚುನಾವಣೆಯ ಹಿನ್ನೆಲೆ ಬಿಜೆಪಿ ತಮ್ಮ ವಿರುದ್ದ ಷಡ್ಯಂತ್ರ ಮಾಡುತ್ತಿದೆ ಎಂಬ ಪ್ರತಿಪಕ್ಷ ನಾಯಕರ … Continue reading ಮಹಾರಾಷ್ಟ್ರ | ಚುನಾವಣೆ ನಡುವೆ ಬಿಟ್‌ ಕಾಯಿನ್ ಸದ್ದು : ಎಂವಿಎ-ಬಿಜೆಪಿ ನಾಯಕರ ನಡುವೆ ವಾಗ್ಯುದ್ಧ