ಛತ್ ಪೂಜೆಗಾಗಿ ಪ್ರಧಾನಿಗೆ ಫಿಲ್ಟರ್ ನೀರಿನ ‘ನಕಲಿ’ ಯಮುನಾ ಘಾಟ್ ನಿರ್ಮಾಣ: ಎಎಪಿ ಆರೋಪ

ಛತ್ ಪೂಜೆಗಾಗಿ ನಿಮಿತ್ತ ಸಾಮಾನ್ಯ ಜನರು ಮಲಿನಗೊಂಡ ಯಮುನಾ ನದಿಯಲ್ಲಿ ಪುಣ್ಯಸ್ನಾನ ಮಾಡಬೇಕಾದರೆ, ಪ್ರಧಾನಿ ಮೋದಿಯವರಿಗೆ ಬಿಜೆಪಿ ಫಿಲ್ಟರ್ ನೀರಿನ ನಕಲಿ ‘ಯಮುನಾ ಘಾಟ್’ ನಿರ್ಮಿಸಿದೆ ಎಂದು ಆಮ್‌ ಆದ್ಮಿ ಪಕ್ಷ (ಎಎಪಿ) ಭಾನುವಾರ (26) ಆರೋಪಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎಎಪಿ ದೆಹಲಿ ಘಟಕದ ಅಧ್ಯಕ್ಷ ಸೌರಭ್ ಭಾರದ್ವಾಜ್, “ಬಿಜೆಪಿ ಭಕ್ತರನ್ನು ‘ಮೋಸ’ ಮಾಡುತ್ತಿದೆ ಮತ್ತು ಪೂರ್ವಾಂಚಲಿಗಳ ಜೀವನದ ಜೊತೆ ಆಟವಾಡುತ್ತಿದೆ” ಎಂದು ಹೇಳಿದ್ದಾರೆ. “ಬಿಹಾರದಲ್ಲಿ ಅಧಿಕಾರ ಹಿಡಿಯುವ ಹತಾಶ ಪ್ರಯತ್ನದಲ್ಲಿ ಬಿಜೆಪಿ ದೆಹಲಿಯ ಲಕ್ಷಾಂತರ ಪೂರ್ವಾಂಚಲಿಗಳ … Continue reading ಛತ್ ಪೂಜೆಗಾಗಿ ಪ್ರಧಾನಿಗೆ ಫಿಲ್ಟರ್ ನೀರಿನ ‘ನಕಲಿ’ ಯಮುನಾ ಘಾಟ್ ನಿರ್ಮಾಣ: ಎಎಪಿ ಆರೋಪ