ಗ್ಯಾಂಗ್ ಸ್ಟಾರ್ ಲಾರೆನ್ಸ್ ಬಿಷ್ಣೋಯ್ ಪೋಸ್ಟರ್‌ಗಳ ಪ್ರದರ್ಶಿಸಿ ವಿಜಯೋತ್ಸವ ಆಚರಿಸಿದ ಬಿಜೆಪಿ

ಭಾರತೀಯ ಜನತಾ ಪಕ್ಷದ (ಬಿಜೆಪಿ) ಬೆಂಬಲಿಗರು ಕುಖ್ಯಾತ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಅವರ ಪೋಸ್ಟರ್‌ಗಳನ್ನು ಪ್ರದರ್ಶಿಸುವ ಮೂಲಕ ತಮ್ಮ ಪುರಸಭೆಯ ಚುನಾವಣಾ ವಿಜಯವನ್ನು ಆಚರಿಸಿದ ನಂತರ ಗುಜರಾತ್‌ನಲ್ಲಿ ದೊಡ್ಡ ವಿವಾದ ಭುಗಿಲೆದ್ದಿದೆ. ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ, ಫೆಬ್ರವರಿ 18ರ ಮಂಗಳವಾರದಂದು ಅಹಮದಾಬಾದ್‌ನ ಸೋನಾವಾಲಾ ಪ್ರೌಢಶಾಲೆಯಲ್ಲಿ ಈ ಘಟನೆ ನಡೆದಿದೆ. ಆಚರಣೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಫೆಬ್ರವರಿ 16ರ ಭಾನುವಾರ ನಡೆದ ರಾಜ್ಯದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಮತ್ತೊಮ್ಮೆ ತನ್ನ … Continue reading ಗ್ಯಾಂಗ್ ಸ್ಟಾರ್ ಲಾರೆನ್ಸ್ ಬಿಷ್ಣೋಯ್ ಪೋಸ್ಟರ್‌ಗಳ ಪ್ರದರ್ಶಿಸಿ ವಿಜಯೋತ್ಸವ ಆಚರಿಸಿದ ಬಿಜೆಪಿ