ಬೆಂಗಳೂರಿನಲ್ಲಿ ಯುಎಸ್‌ ಕಾನ್ಸುಲೇಟ್ ಕಚೇರಿ ಕಾರ್ಯಾರಂಭ : ಬಿಜೆಪಿ-ಕಾಂಗ್ರೆಸ್‌ ನಡುವೆ ಕ್ರೆಡಿಟ್ ಕಿತ್ತಾಟ

ಅಮೆರಿಕದ ಕಾನ್ಸುಲೇಟ್ ಕಚೇರಿಯ ಶಾಖೆಯು ಇಂದಿನಿಂದ (ಜನವರಿ 17, 2025 ಶುಕ್ರವಾರ) ಬೆಂಗಳೂರಿನಲ್ಲಿ ಕಾರ್ಯಾರಂಭ ಮಾಡಲಿದೆ. ಭಾರತದ ವಿದೇಶಾಂಗ ಸಚಿವ ಎಸ್‌. ಜೈಶಂಕರ್ ಮತ್ತು ಭಾರತದಲ್ಲಿನ ಅಮೆರಿಕ ರಾಯಭಾರಿ ಎರಿಕ್ ಗ್ಯಾರ್‌ಸೆಟ್‌ ಅವರು ನೂತನ ಕಚೇರಿಗೆ ಚಾಲನೆ ನೀಡಲಿದ್ದಾರೆ. ನಗರದ ವಿಠ್ಠಲ್ ಮಲ್ಯ ರಸ್ತೆಯ ಜೆಡಬ್ಲ್ಯು ಮ್ಯಾರಿಯೇಟ್ ಹೋಟೆಲ್‌ನಲ್ಲಿ ಅಮೆರಿಕದ ವಿದೇಶಾಂಗ ವಾಣಿಜ್ಯ ವ್ಯವಹಾರಗಳ ಸೇವಾ ಕಚೇರಿ ಇದ್ದು, ಅದಕ್ಕೆ ಹೊಂದಿಕೊಂಡಂತೆಯೇ ನೂತನ ಕಾನ್ಸುಲೇಟ್ ಆರಂಭಿಸಲಾಗುತ್ತಿದೆ. ಇದು ತಾತ್ಕಾಲಿಕ ಕಚೇರಿಯಾಗಿದ್ದು, ಮುಂದಿನ ದಿನಗಳಲ್ಲಿ ಹೊಸ ಕಚೇರಿಗೆ ಕಾನ್ಸುಲೇಟ್ … Continue reading ಬೆಂಗಳೂರಿನಲ್ಲಿ ಯುಎಸ್‌ ಕಾನ್ಸುಲೇಟ್ ಕಚೇರಿ ಕಾರ್ಯಾರಂಭ : ಬಿಜೆಪಿ-ಕಾಂಗ್ರೆಸ್‌ ನಡುವೆ ಕ್ರೆಡಿಟ್ ಕಿತ್ತಾಟ