ಗೋವಾ | 25 ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಬಿಜೆಪಿ ಕೌನ್ಸಿಲರ್ ಮಗನ ಬಂಧನ

ಗೋವಾದ ಕುರ್ಚೋರೆಮ್ ಪುರಸಭೆಯ ಬಿಜೆಪಿ ಕೌನ್ಸಿಲರ್ ಸುಶಾಂತ್ ನಾಯ್ಕ್ ಅವರ ಮಗ ಸೋಹಮ್ ನಾಯ್ಕ್ (20) ಎಂಬಾತನನ್ನು ಸುಮಾರು 25ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಕ್ಷಿಣ ಗೋವಾ ಪೊಲೀಸರು ಬಂಧಿಸಿದ್ದಾರೆ.  ಆರೋಪಿ ಸೋಹಮ್ ನಾಯ್ಕ್ ಕಳೆದ ಮೂರು ವರ್ಷಗಳಿಂದ ಬಾಲಕಿಯರ ಲೈಂಗಿಕ ಶೋಷಣೆ ನಡೆಸಿ, ಆ ದೃಶ್ಯಗಳನ್ನು ವಿಡಿಯೋ ಮಾಡಿಟ್ಟುಕೊಂಡು ಬಾಲಕಿಯರನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ. ಈ ವಿಡಿಯೋಗಳನ್ನು ಸಾರ್ವಜನಿಕವಾಗಿ ಹಂಚಿಕೊಂಡ ಹಿನ್ನೆಲೆ ಕೃತ್ಯ ಬೆಳಕಿಗೆ ಬಂದಿದೆ. ಮಾರ್ಚ್ 23ರಂದು ಆರೋಪಿಯನ್ನು ಬಂಧಿಸಲಾಗಿದ್ದು, … Continue reading ಗೋವಾ | 25 ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಬಿಜೆಪಿ ಕೌನ್ಸಿಲರ್ ಮಗನ ಬಂಧನ