ಬಿಜೆಪಿ ಪರ ಸಂಘಟನೆಯ ದುಷ್ಕರ್ಮಿಗಳಿಂದ ಬೆದರಿಕೆ | ಔರಂಗಜೇಬ್‌ ಸಮಾಧಿಗೆ ಬಿಗಿಭದ್ರತೆ

ಮೊಘಲ್ ಚಕ್ರವರ್ತಿ ಔರಂಗಜೇಬ್ ಅವರ ಸಮಾಧಿಯನ್ನು ತೆಗೆದುಹಾಕಬೇಕೆಂಬ ಕೂಗುಗಳು ತೀವ್ರಗೊಳ್ಳುತ್ತಿದ್ದಂತೆ, ಪೊಲೀಸರು ಸ್ಥಳದಲ್ಲಿ ಭದ್ರತೆಯನ್ನು ಹೆಚ್ಚಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯಲ್ಲಿರುವ ಸಮಾಧಿಯ ಸ್ಥಳಕ್ಕೆ ಪ್ರವೇಶಿಸುವ ಮೊದಲು ಸಂದರ್ಶಕರು ತಮ್ಮ ಗುರುತಿನ ಚೀಟಿಗಳನ್ನು ಒದಗಿಸುವುದು ಕಡ್ಡಾಯವಾಗಿದೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. ಬಿಜೆಪಿ ಪರ ಸಂಘಟನೆಯ ಬಿಜೆಪಿ ಪರ ದುಷ್ಕರ್ಮಿಗಳ ಸಂಘಟನೆಯಾದ ವಿಎಚ್‌ಪಿ ವಿವಿಧ ಸರ್ಕಾರಿ ಕಚೇರಿಗಳಲ್ಲಿ ಪ್ರತಿಭಟನೆಗಳನ್ನು ನಡೆಸಿ ಖುಲ್ದಾಬಾದ್‌ನಲ್ಲಿರುವ ಔರಂಗಜೇಬನ ಸಮಾಧಿಯನ್ನು ತೆಗೆದುಹಾಕಲು ಜ್ಞಾಪಕ ಪತ್ರಗಳನ್ನು ಸಲ್ಲಿಸಿತ್ತು. ಮರಾಠಾ ರಾಜ ಶಿವಾಜಿಯ ಮಗ ಸಂಭಾಜಿಯನ್ನು … Continue reading ಬಿಜೆಪಿ ಪರ ಸಂಘಟನೆಯ ದುಷ್ಕರ್ಮಿಗಳಿಂದ ಬೆದರಿಕೆ | ಔರಂಗಜೇಬ್‌ ಸಮಾಧಿಗೆ ಬಿಗಿಭದ್ರತೆ