ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು”ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ” ಮತ್ತು “ರಾಜಕೀಯ ಸೇಡಿನ ಸಾಧನ” ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ದ್ವೇಷ ಭಾಷಣ ತಡೆ ಮಸೂದೆಗೆ ಅಂಕಿತ ಹಾಕದಂತೆ ಮನವಿ ಮಾಡಿದ್ದಾರೆ.  ವಿಧಾನಸಭೆ ಮತ್ತು ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ ಮತ್ತು ಛಲವಾದಿ ನಾರಾಯಣಸ್ವಾಮಿ ನೇತೃತ್ವದ ನಿಯೋಗವು, ಬಳ್ಳಾರಿ ಘರ್ಷಣೆಗಳ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂದು ಮತ್ತು ಕೋಗಿಲುವಿನಲ್ಲಿ ಅಕ್ರಮವಾಗಿ … Continue reading ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ