ರಾಜ್ಯದಾದ್ಯಂತ ಫಾರಂ-7ರ ಮೂಲಕ ವೋಟ್ ಡಿಲೀಟ್ ಮಾಡಿಸುತ್ತಿರುವ ಬಿಜೆಪಿಗರು : ಮಾಹಿತಿ ನೀಡಲು ಸಿಎಂ ಡಿ.ಕೆ ಶಿವಕುಮಾರ್ ಸೂಚನೆ

ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಫಾರಂ ನಂಬರ್ -7 ಸಲ್ಲಿಸುವ ಮೂಲಕ ಅಲ್ಪಸಂಖ್ಯಾತರು, ದಲಿತರು ಮತ್ತು ಬಡವರ ಮತಗಳನ್ನು ಡಿಲೀಟ್ ಮಾಡಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಆರೋಪಿಸಿದ್ದಾರೆ. ಬುಧವಾರ (ಸೆ.30) ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ, ಬಿಜೆಪಿ ಹೈಕಮಾಂಡ್ ಮತ್ತು ಸ್ಥಳೀಯ ನಾಯಕರ ನಿರ್ದೇಶನದ ಮೇರೆಗೆ ಫಾರಂ-7 ಸಲ್ಲಿಸಿ ಮತಗಳನ್ನು ಡಿಲೀಟ್ ಮಾಡಿಸುವ ಕುತಂತ್ರ ರಾಜ್ಯದಾದ್ಯಂತ ನಡೆಯುತ್ತಿದೆ ಎಂದು ಸಿಎಂ ಹೇಳಿದ್ದಾರೆ. “ಇಡೀ ದೇಶ ಎಸ್‌ಐಆರ್ ಪ್ರಕ್ರಿಯೆಯನ್ನು ನೋಡಿ ತಲ್ಲಣಗೊಂಡಿದೆ. ನಾನು ನಿಮ್ಮ ರಾಜ್ಯದ ಮುಖ್ಯಮಂತ್ರಿಯಾಗಿ, … Continue reading ರಾಜ್ಯದಾದ್ಯಂತ ಫಾರಂ-7ರ ಮೂಲಕ ವೋಟ್ ಡಿಲೀಟ್ ಮಾಡಿಸುತ್ತಿರುವ ಬಿಜೆಪಿಗರು : ಮಾಹಿತಿ ನೀಡಲು ಸಿಎಂ ಡಿ.ಕೆ ಶಿವಕುಮಾರ್ ಸೂಚನೆ