Homeಕರ್ನಾಟಕWatch Video: ಚುನಾವಣಾ ಪ್ರಚಾರಕ್ಕೆ ಶಾಲಾ ಆವರಣವನ್ನು ಬಿಡದ ಬಿಜೆಪಿ...

Watch Video: ಚುನಾವಣಾ ಪ್ರಚಾರಕ್ಕೆ ಶಾಲಾ ಆವರಣವನ್ನು ಬಿಡದ ಬಿಜೆಪಿ…

- Advertisement -
- Advertisement -

ಉಪಚುನಾವಣೆ ಹಿನ್ನೆಲೆಯಲ್ಲಿ ಶಾಲಾ ಆವರಣದಲ್ಲಿಯೇ ಬಿಜೆಪಿ ಪ್ರಚಾರ ಸಭೆ ನಡೆಸಿದ್ದು ಮಕ್ಕಳ ಪಾಠ ಕಲಿಕೆಗೆ ತೊಂದರೆ ನೀಡಿರುವ ಘಟನೆ ಬೆಳಕಿಗೆ ಬಂದಿದೆ.

ವಿಡಿಯೋ ನೋಡಿ:

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹುಲಗಬಾಳಿ ಗ್ರಾಮದ ಬೀರೇಶ್ವರ ವಿದ್ಯಾವರ್ಧಕ ಪ್ರಾಥಮಿಕ ಶಾಲೆ ಎದುರಿನಲ್ಲೇ ಬಿಜೆಪಿ ಪ್ರಚಾರ ಭಾಷಣ ಮಾಡಲಾಗುತ್ತಿದೆ. ಡಿಸಿಎಂ ಲಕ್ಷ್ಮಣ ಸವದಿ, ಅಥಣಿ ಬಿಜೆಪಿ ಅಭ್ಯರ್ಥಿ‌ಯಾದ ಅನರ್ಹ ಶಾಸಕ ಮಹೇಶ ಕುಟಮಳ್ಳಿ ಸಹ ಪ್ರಚಾರ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.

ಇದು ನೀತಿ ಸಂಹಿತೆಯ ಉಲ್ಲಂಘನೆಯಲ್ಲವೇ? ಶಾಲಾ ಆವರಣ ಬಿಟ್ಟು ಬೇರೆ ಕಡೆ ಪ್ರಚಾರ ಸಭೆ ನಡೆಸಲು ಜಾಗ ಸಿಗಲಿಲ್ಲವೇ ಎಂದು ಬಹಳಷ್ಟು ಜನ ಪ್ರಶ್ನೆ ಮಾಡಿದ್ದಾರೆ.

ಶಾಲಾ ಕೊಠಡಿ ಎದುರೇ ನಿಲ್ಲಿಸಿದ ಪ್ರಚಾರದ ಧ್ವನಿವರ್ಧಕದಿಂದ ಮಕ್ಕಳ ಪಾಠ ಕಲಿಕೆಗೆ ತೊಂದರೆಯಾಗುತ್ತಿದ್ದ ವಿಡಿಯೋ ಸದ್ಯ ವೈರಲ್ ಆಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ ‌’ಸೀಲ್’ ; ʼಸಿಬ್ಬಂದಿ ದೋಷʼ ಎಂದ ಆಯೋಗ!

ಕೇರಳ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುವ ಕೊನೆಯ ದಿನವಾದ ಸೋಮವಾರ (ಮಾ.23) ಬಿಜೆಪಿ ರಾಜ್ಯ ಘಟಕದ ಸೀಲ್ ಹೊಂದಿರುವ ಚುನಾವಣಾ ಆಯೋಗದ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿದ್ದು, ದೊಡ್ಡ ವಿವಾದಕ್ಕೆ ಕಾರಣವಾಗಿದೆ....

ಗಂಗಾ ದೋಣಿಯಲ್ಲಿ ಇಫ್ತಾರ್ ಕೂಟ: ಆರೋಪ ಹೊತ್ತಿರುವ 14 ಮುಸ್ಲಿಂ ಯುವಕರಿಗೆ ಜಾಮೀನು ನಿರಾಕರಿಸಿದ ವಾರಣಾಸಿ ನ್ಯಾಯಾಲಯ

ಗಂಗಾ ನದಿಯ ದೋಣಿಯಲ್ಲಿ ಇಫ್ತಾರ್ ಕೂಟ ಆಯೋಜಿಸಿದ್ದ ಆರೋಪ ಹೊತ್ತಿರುವ 14 ಮುಸ್ಲಿಂ ಯುವಕರಿಗೆ ಜಾಮೀನು ನಿರಾಕರಿಸಿದ ವಾರಣಾಸಿಯ ನ್ಯಾಯಾಲಯವು, ಅವರ ಮೇಲಿನ ಅಪರಾಧಗಳು ಗಂಭೀರ ಮತ್ತು ಜಾಮೀನು ರಹಿತವಾಗಿವೆ ಎಂದು ಹೇಳಿದೆ....

100ಕ್ಕೂ ಹೆಚ್ಚು ಸೈನಿಕರಿದ್ದ ಕೊಲಂಬಿಯಾ ವಾಯುಪಡೆಯ ವಿಮಾನ ಪತನ : 66 ಮಂದಿ ಸಾವು

ದಕ್ಷಿಣ ಕೊಲಂಬಿಯಾದ ಪುತುಮಾಯೊ ಪ್ರಾಂತ್ಯದ ಪ್ಯೂರ್ಟೊ ಲೆಗುಯಿಜಾಮೊ ಎಂಬಲ್ಲಿ ಸೋಮವಾರ (ಮಾರ್ಚ್ 23) ಬೆಳಿಗ್ಗೆ ವಾಯುಪಡೆಯ ವಿಮಾನವೊಂದು ಪತನಗೊಂಡಿದ್ದು, ದುರಂತದಲ್ಲಿ ಈವರೆಗೆ ಕನಿಷ್ಠ 66 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪ್ಯೂರ್ಟೊ...

ಇರಾನ್ ಜೊತೆಗಿನ ಮಾತುಕತೆಗಳು ಫಲಪ್ರದವಾಗಿವೆ, ಐದು ದಿನಗಳ ಕಾಲ ದಾಳಿ ಮಾಡದಂತೆ ಸೂಚಿಸಿದ್ದೇನೆ : ಟ್ರಂಪ್

ಕಳೆದ ಎರಡು ದಿನಗಳಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ನಡೆದ ಮಾತುಕತೆಗಳು ಫಲಪ್ರದವಾಗಿವೆ. ಆದ್ದರಿಂದ ಇರಾನ್‌ನ ಇಂಧನ ಕೇಂದ್ರಗಳ ಮೇಲಿನ ಅಮೆರಿಕದ ದಾಳಿಯನ್ನು ಐದು ದಿನಗಳವರೆಗೆ ಮುಂದೂಡಲು ಸೂಚಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್...

ಎಸ್‌ಐಆರ್ ದೂರಾಲೋಚನೆ ಅಲ್ಲ, ಸಿಎಎ-ಎನ್‌ಆರ್‌ಸಿ ಜಾರಿಗೊಳಿಸುವ ದುರಾಲೋಚನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು 'ದೂರಾಲೋಚನೆ'ಯಲ್ಲ, ಬದಲಿಗೆ ಅದು ಸಿಎಎ-ಎನ್‌ಅರ್‌ಸಿಯನ್ನು ಜಾರಿಗೊಳಿಸುವ 'ದುರಾಲೋಚನೆ'ಯನ್ನು ತನ್ನ ಒಡಲಲ್ಲಿಟ್ಟಿಕೊಂಡಿದೆ. ಮೊಕದ್ದಮೆಗಳ ವಿಚಾರಣೆಯು ಸುಪ್ರೀಂ ಕೋರ್ಟಿನಲ್ಲಿರುವಾಗ ಕರ್ನಾಟಕದಲ್ಲಿ ತರಾರುರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ನಡೆಸಬಾರದು...

ಸ್ವಘೋಷಿತ ದೇವಮಾನವನ ಖರಾತ್ ವಿರುದ್ಧ ಮತ್ತೆರಡು ಎಫ್‌ಐಆರ್ : ಗರ್ಭಿಣಿ ಮೇಲೆ ಅತ್ಯಾಚಾರವೆಸಗಿದ ಆರೋಪ

ಅತ್ಯಾಚಾರ ಸೇರಿದಂತೆ ಹಲವು ಕ್ರಿಮಿನಲ್ ಆರೋಪಗಳ ಮೇಲೆ ಈಗಾಗಲೇ ಬಂಧಿತನಾಗಿರುವ ಸ್ವಘೋಷಿತ ದೇವಮಾನವ ಹಾಗೂ ಜ್ಯೋತಿಷಿ ಅಶೋಕ್ ಖರಾತ್ ವಿರುದ್ಧ ಮಹಾರಾಷ್ಟ್ರದ ನಾಸಿಕ್‌ನ ಸರ್ಕಾರವಾಡಾ ಪೊಲೀಸರು ಶನಿವಾರ (ಮಾ.21) ಎರಡು ಹೊಸ ಅತ್ಯಾಚಾರ...

ದಲಿತ ಮಹಿಳೆ ಮೇಲೆ ಸಾರ್ವಜನಿಕವಾಗಿ ಹಲ್ಲೆ; ಹಾಡಗಲೇ ಕೂದಲಿಡಿದು ಎಳೆದಾಡಿದ ಪಂಜಾಬ್ ಪೊಲೀಸರು

ಪಂಜಾಬ್‌ನ ಜಲಂಧರ್‌ನಲ್ಲಿ ಕಳೆದ ಶುಕ್ರವಾರ (ಮಾ.20), ಪೊಲೀಸ್ ಅಧಿಕಾರಿಯೊಬ್ಬರು ದಲಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಹಲ್ಲೆ ನಡೆಸಿ ಕೂದಲು ಹಿಡಿದು ಎಳೆದಾಡಿದ್ದಾರೆ ಎಂದು 'ಸಿಯಾಸಾಟ್.ಕಾಮ್' ವರದಿ ಮಾಡಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ...

ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ; ಇಬ್ಬರು ಸಾವು

ಭಾನುವಾರ ತಡರಾತ್ರಿ ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಸುಮಾರು 76 ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನವು ನೆಲದ ಮೇಲೆ ಚಲಿಸುತ್ತಿದ್ದ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪೈಲಟ್ ಮತ್ತು...

‘ತೀರ್ಮಾನಿಸಲು ಏನೂ ಉಳಿದಿಲ್ಲ’ : ಸೋನಮ್ ವಾಂಗ್ಚುಕ್ ಬಂಧನ ಪ್ರಶ್ನಿಸಿದ್ದ ಅರ್ಜಿ ವಿಲೇವಾರಿ ಮಾಡಿದ ಸುಪ್ರೀಂ ಕೋರ್ಟ್

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಿರುವುದನ್ನು ಪ್ರಶ್ನಿಸಿ ಅವರ ಪತ್ನಿ ಗೀತಾಂಜಲಿ ಅಂಗ್ಮೋ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಮಾ.23)...

ಡೋನಾಲ್ಡ್‌ ಟ್ರಂಪ್ ಕಠಿಣ ವೀಸಾ ನೀತಿಗಳಿಂದ ಸಂಕಷ್ಟಕ್ಕೆ ಸಿಲುಕಿದ ಭಾರತ-ಚೀನಾ

ಡೊನಾಲ್ಡ್‌ ಟ್ರಂಪ್ ಆಡಳಿತವು ಅನಾವರಣಗೊಳಿಸಿದ ಕಠಿಣ ವಲಸೆ ನೀತಿಯ ಗರಿಷ್ಠ ಹೊರೆಯು ಭಾರತ ಮತ್ತು ಚೀನಾ ದೇಶಗಳ ಮೇಲೆ ಬಿದ್ದಿದೆ. 2024 ರ ಅದೇ ಅವಧಿಗೆ ಹೋಲಿಸಿದರೆ 2025 ರ ಮೊದಲ ಎಂಟು...