ಲಕ್ಷಕ್ಕೂ ಹೆಚ್ಚಿನ ಕೋವಿಡ್ ಸಾವಿನ ಸಂಖ್ಯೆ ಮುಚ್ಚಿಟ್ಟಿದ್ದ ಬಿಜೆಪಿ ಸರ್ಕಾರ; ಜಸ್ಟೀಸ್ ಕುನ್ಹಾ ಆಯೋಗದ ವರದಿಯಲ್ಲಿ ಬಹಿರಂಗ

ಬಿ.ಎಸ್‌ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವು, ಬರೋಬ್ಬರಿ 1.2 ಲಕ್ಷ ಜನರ ಕೋವಿಡ್ ಸಾವಿನ ಅಂಕಿಅಂಶವನ್ನೇ ಮುಚ್ಚಿಟ್ಟಿತ್ತು ಎಂಬ ಆಘಾತಕಾರಿ ಮಾಹಿತಿಯು ನಿವೃತ್ತ ನ್ಯಾಯಮೂರ್ತಿ ಕುನ್ಹಾ ಆಯೋಗದ ತನಿಖಾ ವರದಿಯಿಂದ ಬಹಿರಂಗವಾಗಿದೆ ಎಂದು ‘ಈದಿನ.ಕಾಮ್’ ವರದಿ ಮಾಡಿದೆ. ಬಿಜೆಪಿ ಅವಧಿಯ ಕೊರೋನ ಕಾಲದ ಆರ್ಥಿಕ ಹಗರಣದ ಕುರಿತು ತನಿಖೆ ನಡೆಸಿರುವ ನಿವೃತ್ತ ನ್ಯಾಯಮೂರ್ತಿ ಕುನ್ಹಾ ಆಯೋಗದ ವರದಿಯಲ್ಲಿ ಹಲವಾರು ಆಘಾತಕಾರಿ ಅಂಶಗಳು ಬಹಿರಂಗಗೊಳ್ಳುತ್ತಿವೆ. 2020ರಲ್ಲಿ ಅಂದಿನ ಬಿ.ಎಸ್‌ ಯಡಿಯೂರಪ್ಪ ನೇತೃತ್ವದ ಸರ್ಕಾರ ₹330 ಪಿಪಿಇ ಕಿಟ್‌ಗಳಿಗೆ ಚೂನಾ ಕಂಪನಿಯಿಂದ … Continue reading ಲಕ್ಷಕ್ಕೂ ಹೆಚ್ಚಿನ ಕೋವಿಡ್ ಸಾವಿನ ಸಂಖ್ಯೆ ಮುಚ್ಚಿಟ್ಟಿದ್ದ ಬಿಜೆಪಿ ಸರ್ಕಾರ; ಜಸ್ಟೀಸ್ ಕುನ್ಹಾ ಆಯೋಗದ ವರದಿಯಲ್ಲಿ ಬಹಿರಂಗ