ಉರ್ದು ವಿಚಾರದಲ್ಲಿ ಬಿಜೆಪಿ ಕೋಮುವೈಷಮ್ಯ ಹರಡುತ್ತಿದೆ: ಸಿಎಂ ಸಿದ್ದರಾಮಯ್ಯ

ಕನ್ನಡ ಭಾಷೆಯನ್ನು ನಿರ್ಲಕ್ಷಿಸಿ ಉರ್ದು ಭಾಷೆಗೆ ರಾಜ್ಯ ಸರ್ಕಾರ ಹೆಚ್ಚಿನ ಅನುದಾನ ನೀಡುತ್ತಿದೆ ಎಂದು ರಾಜ್ಯ ಬಿಜೆಪಿ ಮಾಡುತ್ತಿರುವ ಅಪಪ್ರಚಾರ ಸಂಪೂರ್ಣ ಸತ್ಯಕ್ಕೆ ದೂರವಾಗಿದ್ದು, ಕೋಮುವೈಷಮ್ಯ ಹುಟ್ಟಿಸುವ ದುರುದ್ದೇಶದಿಂದ ಕೂಡಿದ್ದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ. ಒಂದು ರಾಷ್ಟ್ರೀಯ ಪಕ್ಷ ಇಷ್ಟೊಂದು ಬೇಜವಾಬ್ದಾರಿತನದಿಂದ ಕಿಡಿಗೇಡಿ ಟ್ರೋಲರ್‌ಗಳ ರೀತಿ ಸುಳ್ಳು ಸುದ್ದಿಯನ್ನು ಪ್ರಚಾರ ಮಾಡುತ್ತಿರುವುದು ವಿಷಾದನೀಯ ಎಂದು ಅವರು ಹೇಳಿದ್ದಾರೆ. ಉರ್ದು ವಿಚಾರದಲ್ಲಿ ಬಿಜೆಪಿ 2025-26ನೇ ಸಾಲಿನಲ್ಲಿ ರಾಜ್ಯ ಸರ್ಕಾರವು ಪ್ರಾಥಮಿಕ ಮತ್ತು ಪ್ರೌಡ ಶಿಕ್ಷಣ … Continue reading ಉರ್ದು ವಿಚಾರದಲ್ಲಿ ಬಿಜೆಪಿ ಕೋಮುವೈಷಮ್ಯ ಹರಡುತ್ತಿದೆ: ಸಿಎಂ ಸಿದ್ದರಾಮಯ್ಯ