ಬಂಗಾಳಿ ಭಾಷಿಕರನ್ನು ಬಾಂಗ್ಲಾದೇಶಿಗಳು ಎಂದು ಬಿಜೆಪಿ ಹಣೆಪಟ್ಟಿ ಕಟ್ಟುತ್ತಿದೆ: ಸಿಎಂ ಮಮತಾ

ಬಿಜೆಪಿ ಆಳ್ವಿಕೆಯಲ್ಲಿರುವ ರಾಜ್ಯಗಳಲ್ಲಿ ಬಂಗಾಳಿ ಮಾತನಾಡುವ ಭಾರತೀಯ ನಾಗರಿಕರನ್ನು ಅಕ್ರಮ ಬಾಂಗ್ಲಾದೇಸಿ ವಲಸಿಗರೆಂದು ಹಣೆಪಟ್ಟಿ ಕಟ್ಟಲಾಗುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಆಕ್ರೋಶ ವ್ಯಕ್ತಪಡಿಸಿದ್ದು, ದೃಢೀಕೃತ ದಾಖಲೆ ಹೊಂದಿದ್ದರೂ ಬಂಗಾಳಿ ಭಾಷಿಕರನ್ನು ಗುರಿಯಾಗಿಸಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಬಂಗಾಳಿ ಭಾಷಿಕರನ್ನು ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಬಂಗಾಳಿ ಮಾತನಾಡುವ ಜನರನ್ನು ಬಿಜೆಪಿ ಬೇಟೆಯಾಡುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಅವರು ರಾಜ್ಯದ ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಆರೋಪಿಸಿದ್ದು, ಈ ವೇಳೆ ವಿಪಕ್ಷಗಳು ಗದ್ದಲ ಆರಂಭಿಸಿದವು. “ಮಾತನಾಡುವ … Continue reading ಬಂಗಾಳಿ ಭಾಷಿಕರನ್ನು ಬಾಂಗ್ಲಾದೇಶಿಗಳು ಎಂದು ಬಿಜೆಪಿ ಹಣೆಪಟ್ಟಿ ಕಟ್ಟುತ್ತಿದೆ: ಸಿಎಂ ಮಮತಾ