ಮತದಾರರನ್ನು ಪ್ರಭಾವಿಸಲು ಬಿಜೆಪಿ ಹಣ – ಬೆದರಿಕೆ ಬಳಸುತ್ತಿದೆ: ಮಮತಾ ಆರೋಪ
ಬಿಜೆಪಿ ಹಣ ಮತ್ತು ಬೆದರಿಕೆಯನ್ನು ಬಳಸಿ ಜನರನ್ನು ಪ್ರಭಾವಿಸುತ್ತಿದೆ ಎಂದು ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. “ತಮ್ಮ ಪಕ್ಷದ ಕಾರ್ಯಕರ್ತರ ವಿರುದ್ಧ ಪೊಲೀಸರ ದೌರ್ಜನ್ಯಗಳು ಹೆಚ್ಚಾಗಿವೆ, ಸರ್ಕಾರಿ ಅಧಿಕಾರಿಗಳು ಅವರಿಗೆ ಬೆದರಿಕೆ ಹಾಕುತ್ತಿದ್ದಾರೆ” ಎಂದು ಅವರು ದೂರಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ‘ಮಮತಾ ಎಐಟಿಸಿ’ ಯಲ್ಲಿ ಹಂಚಿಕೊಂಡ ಹೇಳಿಕೆಯೊಂದರಲ್ಲಿ, ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳು, ಬ್ಲಾಕ್ ಅಭಿವೃದ್ಧಿ ಅಧಿಕಾರಿಗಳು (ಬಿಡಿಒ) ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳನ್ನು ಜನರಿಗೆ ಬೆದರಿಕೆ ಹಾಕಲು ಬಳಸಿಕೊಳ್ಳಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ. “ಬಿಜೆಪಿ ಜನರನ್ನು … Continue reading ಮತದಾರರನ್ನು ಪ್ರಭಾವಿಸಲು ಬಿಜೆಪಿ ಹಣ – ಬೆದರಿಕೆ ಬಳಸುತ್ತಿದೆ: ಮಮತಾ ಆರೋಪ
Copy and paste this URL into your WordPress site to embed
Copy and paste this code into your site to embed