Homeಕರ್ನಾಟಕವಕ್ಫ್ ವಿಚಾರವನ್ನು ಬಿಜೆಪಿ ರಾಜಕೀಯ ಅಸ್ತ್ರವಾಗಿ ಬಳಸುತ್ತಿದೆ: ಗೃಹ ಸಚಿವ ಪರಮೇಶ್ವರ

ವಕ್ಫ್ ವಿಚಾರವನ್ನು ಬಿಜೆಪಿ ರಾಜಕೀಯ ಅಸ್ತ್ರವಾಗಿ ಬಳಸುತ್ತಿದೆ: ಗೃಹ ಸಚಿವ ಪರಮೇಶ್ವರ

- Advertisement -
- Advertisement -

ವಕ್ಫ್ ವಿಚಾರವನ್ನು ಪ್ರತಿಪಕ್ಷ ಬಿಜೆಪಿ ರಾಜಕೀಯ ಅಸ್ತ್ರವಾಗಿ ಬಳಸುತ್ತಿದೆ ಎಂದು ಆರೋಪಿಸಿರುವ ರಾಜ್ಯದ ಗೃಹ ಸಚಿವ ಜಿ ಪರಮೇಶ್ವರ ಅವರು ರಾಜ್ಯದಲ್ಲಿ ಶಾಂತಿ ಕದಡುವ ಯಾವುದೇ ಪ್ರಯತ್ನಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭಾನುವಾರ ಎಚ್ಚರಿಕೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಈ ವಿಷಯದ ಬಗ್ಗೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟವನ್ನು ತೀವ್ರಗೊಳಿಸಲು ಬಿಜೆಪಿ ಯೋಜಿಸುತ್ತಿರುವ ಮಧ್ಯೆಯ ಅವರ ಈ ಹೇಳಿಕೆಗಳು ಬಂದಿವೆ.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡ ಬಿಜೆಪಿ ಈ ವಿಚಾರದಲ್ಲಿ ಕೋಮುಗಲಭೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ. ವಕ್ಫ್‌ ವಿಚಾರವಾಗಿ ಬಿಜೆಪಿ ಮೂರು ತಂಡಗಳನ್ನು ರಚಿಸಿದ್ದು, ಈ ಮೂರು ತಂಡಗಳು ರಾಜ್ಯದ ಜಿಲ್ಲೆಗಳಿಗೆ ಭೇಟಿ ನೀಡಿ, ವಕ್ಫ್ ನೋಟಿಸ್‌ನಿಂದ ತೊಂದರೆಗೊಳಗಾದವರನ್ನು ಭೇಟಿ ಮಾಡುತ್ತವೆ. ವಕ್ಫ್ ವಿಚಾರವನ್ನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಅವರು (ಬಿಜೆಪಿ) ಇದನ್ನು (ವಕ್ಫ್ ಸಮಸ್ಯೆಯನ್ನು) ರಾಜಕೀಯ ಅಸ್ತ್ರವಾಗಿ ಬಳಸುತ್ತಿದ್ದಾರೆ. ಅಂದರೆ, ಅವರು ಕೋಮು ಬೆಂಕಿ ಹಾಕಿ ಶಾಂತಿ ಕದಡುವ ಪ್ರಯತ್ನಗಳನ್ನು ನಡೆಸುತ್ತಿದ್ದಾರೆ. ಅದಕ್ಕಾಗಿ ಅವರು ತಮ್ಮ ಯಾತ್ರೆಯನ್ನು ಬಳಸಿಕೊಳ್ಳುತ್ತಿದ್ದಾರೆ ಎಂಬುದು ನಮ್ಮ ಆರೋಪ ಎಂದು ಪರಮೇಶ್ವರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳು ಮಾಡಲು ಮತ್ತು ರಾಷ್ಟ್ರಪತಿ ಆಳ್ವಿಕೆ ಹೇರಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂಬ ಭಯ ಆಡಳಿತಾರೂಢ ಕಾಂಗ್ರೆಸ್‌ಗೆ ಇದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಅದು ಸಾಧ್ಯವಿಲ್ಲ. ಪೊಲೀಸ್ ಇಲಾಖೆ ರಾಜ್ಯದಲ್ಲಿ ಶಾಂತಿ ಕಾಪಾಡುತ್ತಿದೆ. ಕೆಲವು ಘಟನೆಗಳು ನಡೆದಿರಬಹುದು, ಆದರೆ ಒಟ್ಟಾರೆಯಾಗಿ ನಾವು ಶಾಂತಿಯನ್ನು ಕಾಪಾಡುವಲ್ಲಿ ಯಶಸ್ವಿಯಾಗಿದ್ದೇವೆ” ಎಂದು ಹೇಳಿದ್ದಾರೆ.

ಗಲಾಟೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರಿಗೆ ನೀಡಿರುವ ಎಲ್ಲಾ ನೋಟಿಸ್‌ಗಳನ್ನು ಹಿಂಪಡೆಯುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದು, ಯಾವುದೇ ಸೂಚನೆಯಿಲ್ಲದೆ ಭೂ ದಾಖಲೆಗಳಲ್ಲಿ ಅನಧಿಕೃತ ತಿದ್ದುಪಡಿಗಳನ್ನು ಸಹ ರದ್ದುಗೊಳಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಿಹಾರ | ಮೃತದೇಹದ ಕಣ್ಣೆ ನಾಪತ್ತೆ; ಇಲಿ ಕಚ್ಚಿ ತೆಗೆದಿದೆ ಎಂದ ವೈದ್ಯರು!

ಬಿಹಾರ | ಮೃತದೇಹದ ಕಣ್ಣೆ ನಾಪತ್ತೆ; ಇಲಿ ಕಚ್ಚಿ ತೆಗೆದಿದೆ ಎಂದ ವೈದ್ಯರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...