ಪಕ್ಷ ವಿರೋಧಿ ಹೇಳಿಕೆ ನೀಡಿದ ಆರೋಪ; ಶಾಸಕ ಯತ್ನಾಳ್‌ಗೆ ಬಿಜೆಪಿಯಿಂದ ಎರಡನೇ ಶೋಕಾಸ್ ನೋಟಿಸ್

ಪಕ್ಷದ ರಾಜ್ಯ ನಾಯಕತ್ವದ ವಿರುದ್ಧ ನಿರಂತರ ಟೀಕೆ ಮಾಡಿದ್ದಕ್ಕಾಗಿ ವಿವರಣೆ ಕೋರಿ ಭಾರತೀಯ ಜನತಾ ಪಕ್ಷ (ಬಿಜೆಪಿ) ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಎರಡನೇ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಗುರಿಯಾಗಿಸಿಕೊಂಡು ಯತ್ನಾಳ್ ಅವರು ನಿರಂತರವಾಗಿ ಹೇಳಿಕೆ ನೀಡಿದ ನಂತರ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಈ ನೋಟಿಸ್ ಜಾರಿ ಮಾಡಿದೆ. ಹೈಕಮಾಂಡ್‌ನ ಸೂಚನೆಯ ಮೇರೆಗೆ ಕಾರ್ಯನಿರ್ವಹಿಸುತ್ತಿರುವ ಪಕ್ಷದ ಶಿಸ್ತು … Continue reading ಪಕ್ಷ ವಿರೋಧಿ ಹೇಳಿಕೆ ನೀಡಿದ ಆರೋಪ; ಶಾಸಕ ಯತ್ನಾಳ್‌ಗೆ ಬಿಜೆಪಿಯಿಂದ ಎರಡನೇ ಶೋಕಾಸ್ ನೋಟಿಸ್