ಬಿಜೆಪಿ-ಜೆಡಿಎಸ್ ಕಾರ್ಯಕರ್ತರಿಂದ ಅರ್ಹ ಮತದಾರರ ಹೆಸರು ಡಿಲೀಟ್‌ಗೆ ಅರ್ಜಿ; ಚುನಾವಣಾ ಕಚೇರಿ ಮುಂದೆ ಸಿಎಂ ಪ್ರತಿಭಟನೆ

ಅರ್ಹ ಮತದಾರರ ಹಸರು ಡಿಲೀಟ್‌ ಮಾಡುವಂತೆ ಬಿಜೆಪಿ ಮತ್ತು ಜೆಡಿಎಸ್‌ ಕಾರ್ಯಕರ್ತತು ಫಾರ್ಮ್‌ – 7 ನೀಡಿದ್ದಾರೆ ಎಂದು ಆರೋಪಿಸಿರುವ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ವಿ. ಅನ್ಬುಕುಮಾರ್ ಅವರ ಕಚೇರಿಯಲ್ಲಿ ಪ್ರತಿಭಟನೆ ನಡೆಸಿ ಧರಣಿ ಕುಳಿತಿದ್ದಾರೆ. ಬೂತ್ ಮಟ್ಟದ ಅಧಿಕಾರಿಗಳು ಮತ್ತು ಉಪ ಆಯುಕ್ತರೊಂದಿಗೆ ಸಂಜೆ 5 ಗಂಟೆಗೆ ನಡೆಯಲಿರುವ ವೀಡಿಯೊ ಕಾನ್ಫರೆನ್ಸ್ ಬಳಿಕ ಮುಂದಿನ ಕ್ರಮದ ಬಗ್ಗೆ ಸಿಇಒ ನಿರ್ಧಾರ ಕೈಗೊಳ್ಳುವವರೆಗೆ ಅವರು … Continue reading ಬಿಜೆಪಿ-ಜೆಡಿಎಸ್ ಕಾರ್ಯಕರ್ತರಿಂದ ಅರ್ಹ ಮತದಾರರ ಹೆಸರು ಡಿಲೀಟ್‌ಗೆ ಅರ್ಜಿ; ಚುನಾವಣಾ ಕಚೇರಿ ಮುಂದೆ ಸಿಎಂ ಪ್ರತಿಭಟನೆ