ಮುಸ್ಲಿಮರು ಕಾರು ಅಪಘಾತವೆಸಗಿದ್ರು ಎಂದು ಆರೋಪಿಸಿದ ಬಿಜೆಪಿ ನಾಯಕಿ : ಚಾಲಕ ನಿದ್ರೆಗೆ ಜಾರಿದ್ದೆ ಅವಘಡಕ್ಕೆ ಕಾರಣ ಎಂದ ಪೊಲೀಸರು

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ನಾಯಕಿ ನಾಝಿಯಾ ಇಲಾಹಿ ಸೋಮವಾರ (ಫೆಬ್ರವರಿ 24) ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. ಅದರಲ್ಲಿ ಮಹಾಕುಂಭ ಮೇಳಕ್ಕೆ ತೆರಳುವಾಗ ಮುಸ್ಲಿಮರು ನಮ್ಮ ಕಾರನ್ನು ಹಿಂಬಾಲಿಸಿ ಅಪಘಾತವೆಸಗಿದ್ದಾರೆ ಎಂದು ಆರೋಪಿಸಿದ್ದರು. ಆದರೆ, ಉತ್ತರ ಪ್ರದೇಶ ಪೊಲೀಸರು ತನಿಖೆ ನಡೆಸಿ ಆಕೆಯ ಸುಳ್ಳಾರೋಪವನ್ನು ಬಯಲು ಮಾಡಿದ್ದಾರೆ. ನಾಝಿಯಾ ಇಲಾಹಿ ಹೇಳಿದ್ದೇನು?  “ದೆಹಲಿಯಲ್ಲಿ ಸಭೆಯೊಂದರಲ್ಲಿ ಪಾಲ್ಗೊಂಡು, ಬಳಿಕ ಗಂಗಾ ಸ್ನಾನ ಮಾಡಲು ನಾವು ಮಹಾಕುಂಭ ಮೇಳಕ್ಕೆ ಹೊರಟಿದ್ದೆವು. ಇಟಾನಗರ ತಲುಪುತ್ತಿದ್ದಂತೆ ಕೆಲ ಮುಸ್ಲಿಂ ವ್ಯಕ್ತಿಗಳು ನಮ್ಮನ್ನು ಹಿಂಬಾಲಿಸಿಕೊಂಡು … Continue reading ಮುಸ್ಲಿಮರು ಕಾರು ಅಪಘಾತವೆಸಗಿದ್ರು ಎಂದು ಆರೋಪಿಸಿದ ಬಿಜೆಪಿ ನಾಯಕಿ : ಚಾಲಕ ನಿದ್ರೆಗೆ ಜಾರಿದ್ದೆ ಅವಘಡಕ್ಕೆ ಕಾರಣ ಎಂದ ಪೊಲೀಸರು