ಮಧ್ಯಪ್ರದೇಶ | ಅಂಧ ಮಹಿಳೆ ಮೇಲೆ ಹಲ್ಲೆ ನಡೆಸಿದ ಬಿಜೆಪಿ ನಾಯಕಿ

ಮಧ್ಯಪ್ರದೇಶದ ಜಬಲ್ಪುರದಲ್ಲಿ ಬಿಜೆಪಿ ನಾಯಕಿಯೊಬ್ಬರು ಅಂಧ ಮಹಿಳೆಗೆ ಕಿರುಕುಳ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಜನಾಕ್ರೋಶಕ್ಕೆ ಕಾರಣವಾಗಿದೆ. ಅಂಧ ಮಹಿಳೆಯ ಅಂಗವೈಕಲ್ಯವದ ಕುರಿತು ಬಿಜೆಪಿ ನಾಯಕಿ ಅವಹೇಳನಕಾರಿ ಹೇಳಿಕೆ ನೀಡಿರುವುದು ವಿಡಿಯೋದಲ್ಲಿ ದಾಖಲಾಗಿದೆ. “ನೀನು ಈ ಜನ್ಮದಲ್ಲಿ ಕುರುಡಿಯಾಗಿದ್ದೀಯ, ಮುಂದಿನ ಜನ್ಮದಲ್ಲೂ ಕುರುಡಿಯಾಗಿಯೇ ಇರುತ್ತೀಯ” ಎಂದು ನಿಂದಿಸಿರುವುದು ಕಂಡುಬಂದಿದೆ. ಬಿಜೆಪಿ ನಾಯಕಿ ಸಂತ್ರಸ್ತ ಮಹಿಳೆಯ ಕೈಹಿಡಿದು ಎಳೆದಾಡುವುದು ಮತ್ತು ತಳ್ಳಾಟ ನಡೆಸಿರುವುದನ್ನು ದೃಶ್ಯಾವಳಿಗಳು ಪುಷ್ಟೀಕರಿಸಿವೆ. ಸ್ಥಳದಲ್ಲಿದ್ದ ಪೊಲೀಸ್ ಸಿಬ್ಬಂದಿ ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಲು … Continue reading ಮಧ್ಯಪ್ರದೇಶ | ಅಂಧ ಮಹಿಳೆ ಮೇಲೆ ಹಲ್ಲೆ ನಡೆಸಿದ ಬಿಜೆಪಿ ನಾಯಕಿ