ಜಿಲ್ಲಾಧಿಕಾರಿಯನ್ನು ಪಾಕಿಸ್ತಾನಿ ಎಂದಿದ್ದ ಬಿಜೆಪಿ ನಾಯಕ | ಪ್ರಕರಣ ದಾಖಲಾಗುತ್ತಿದ್ದಂತೆ ಕ್ಷಮೆ ಯಾಚನೆ!

ಕಲಬುರಗಿಯ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರನ್ನು ”ಪಾಕಿಸ್ತಾನಿ” ಎಂದು ಉಲ್ಲೇಖಿಸಿದ್ದ ಎಮ್‌ಎಲ್‌ಸಿ ಎನ್. ರವಿಕುಮಾರ್‌ ಅವರು ಪ್ರಕರಣ ದಾಖಲಾಗುತ್ತಿದ್ದಂತೆ ತಮ್ಮ ಹೇಳಿಕೆಗೆ ಕ್ಷಮೆ ಕೇಳಿದ್ದಾರೆ ಎಂದು ವರದಿಯಗಿದೆ. ಸಚಿವ ಪ್ರಿಯಾಂಕ್ ಖರ್ಗೆ, ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಹಾಗೂ ದಲಿತ ಸಮುದಾಯಕ್ಕೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಜಿಲ್ಲಾಧಿಕಾರಿಯನ್ನು ಪಾಕಿಸ್ತಾನಿ ಎಫ್‌ಐಆರ್ ದಾಖಲಾದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ರವಿಕುಮಾರ್, ತಮ್ಮ ಹೇಳಿಕೆಗೆ ವಿಷಾಧ ವ್ಯಕ್ತಪಡಿಸುತ್ತೇನೆ. ಹೇಳಿಕೆ ಹಿಂಪಡೆಯುತ್ತೇನೆ ಎಂದು ಹೇಳಿದ್ದಾರೆ. “ನನ್ನ ಅಜಾಗರೂಕ … Continue reading ಜಿಲ್ಲಾಧಿಕಾರಿಯನ್ನು ಪಾಕಿಸ್ತಾನಿ ಎಂದಿದ್ದ ಬಿಜೆಪಿ ನಾಯಕ | ಪ್ರಕರಣ ದಾಖಲಾಗುತ್ತಿದ್ದಂತೆ ಕ್ಷಮೆ ಯಾಚನೆ!