ಮುಸ್ಲಿಂ ಜಿಲ್ಲಾಧಿಕಾರಿಯನ್ನು ಪಾಕಿಸ್ತಾನಿ ಎಂದ ಬಿಜೆಪಿ ನಾಯಕ | ಕ್ಷಮೆಯಾಚಿಸುವಂತೆ ಸೂಚಿಸಿದ ಕರ್ನಾಟಕ ಹೈಕೋರ್ಟ್

ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನಮ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಎಂಎಲ್‌ಸಿ ಎನ್. ರವಿ ಕುಮಾರ್ ಅವರಿಗೆ ಕರ್ನಾಟಕ ಹೈಕೋರ್ಟ್ ಗುರುವಾರ ಕ್ಷಮೆಯಾಚಿಸುವಂತೆ ಮೌಖಿಕವಾಗಿ ಸೂಚಿಸಿದೆ. ಜಿಲ್ಲಾಧಿಕಾರಿಯನ್ನು ಪಾಕಿಸ್ತಾನಿ ಎಂದು ಕರೆದಿದ್ದಕ್ಕಾಗಿ ಪೊಲೀಸರು ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು. ಮುಸ್ಲಿಂ ಜಿಲ್ಲಾಧಿಕಾರಿಯನ್ನು ರವಿ ಕುಮಾರ್ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) 2023 ರ ಸೆಕ್ಷನ್ 197, 224, 299, 302, 351, 353 ಮತ್ತು ಎಸ್‌ಸಿ ಮತ್ತು ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ … Continue reading ಮುಸ್ಲಿಂ ಜಿಲ್ಲಾಧಿಕಾರಿಯನ್ನು ಪಾಕಿಸ್ತಾನಿ ಎಂದ ಬಿಜೆಪಿ ನಾಯಕ | ಕ್ಷಮೆಯಾಚಿಸುವಂತೆ ಸೂಚಿಸಿದ ಕರ್ನಾಟಕ ಹೈಕೋರ್ಟ್