Homeಮುಖಪುಟಬಿಜೆಪಿ ನಾಯಕನನ್ನು ಬೆನ್ನಟ್ಟಿ ಗುಂಡಿಕ್ಕಿ ಹತ್ಯೆ; ವಿಡಿಯೊ ವೈರಲ್

ಬಿಜೆಪಿ ನಾಯಕನನ್ನು ಬೆನ್ನಟ್ಟಿ ಗುಂಡಿಕ್ಕಿ ಹತ್ಯೆ; ವಿಡಿಯೊ ವೈರಲ್

- Advertisement -
- Advertisement -

ಭೂ ವಿವಾದಕ್ಕೆ ಸಂಬಂಧಿಸಿದಂತೆ ಸ್ಥಳೀಯ ಬಿಜೆಪಿ ನಾಯಕರೊಬ್ಬರನ್ನು ಗುಂಡಿಕ್ಕಿ ಕೊಂದಿರುವ ಘಟನೆ ಹರಿಯಾಣದ ಸೋನಿಪತ್ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹತ್ಯೆಗೀಡಾದ ವ್ಯಕ್ತಿಯನ್ನು ಬಿಜೆಪಿಯ ಮುಂಡ್ಲಾನಾ ಮಂಡಲ ಅಧ್ಯಕ್ಷ ಸುರೇಂದ್ರ ಜವಾಹರ್ ಎಂದು ಗುರುತಿಸಲಾಗಿದೆ. ಬಿಜೆಪಿ ನಾಯಕನನ್ನು

ಅವರನ್ನು ಶುಕ್ರವಾರ ರಾತ್ರಿ 9:30 ರ ಸುಮಾರಿಗೆ ಜವಾಹರ್ ಗ್ರಾಮದಲ್ಲಿ ಅವರ ಗ್ರಾಮದ ಮೂವರು ಗುಂಡು ಹಾರಿಸಿ ಅವರನ್ನು ಕೊಂದಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಹತ್ಯೆಗೀಡಾದ ಜವಾಹರ್ ತನ್ನನ್ನು ಕೊಂದ ಶಂಕಿತನ ಚಿಕ್ಕಮ್ಮನ ಹೆಸರಿನಲ್ಲಿ ಖರೀದಿಸಿದ್ದ ಭೂಮಿಗೆ ಸಂಬಂಧಿಸಿದ ಆಸ್ತಿ ವಿವಾದ ಈ ಘಟನೆಗೆ ಕಾರಣ ಎಂದು ಅವರು ಹೇಳಿದ್ದಾರೆ.

ಅದಾಗ್ಯೂ, ಶಂಕಿತ ಆರೋಪಿಯ ಹೆಸರನ್ನು ಅವರು ಬಹಿರಂಗಪಡಿಸಿಲ್ಲ ಎಂದು ವರದಿಗಳು ಹೇಳಿವೆ. ಆರೋಪಿಯು ಜವಾಹರ್ ಅವರನ್ನು ಭೂಮಿಗೆ ಕಾಲಿಡದಂತೆ ಈ ಹಿಂದೆ ಎಚ್ಚರಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಅವರ ಎಚ್ಚರಿಕೆ ಮೀರಿ ಜವಾಹರ್ ಶುಕ್ರವಾರ ರಾತ್ರಿ ಭೂಮಿಯನ್ನು ತೆರವುಗೊಳಿಸಲು ಸ್ಥಳಕ್ಕೆ ಬಂದಾಗ, ಶಂಕಿತರು ಅವರನ್ನು ಎದುರಿಸಿ ಗುಂಡು ಹಾರಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ತನ್ನ ಮೇಲೆ ದಾಳಿ ಮಾಡಲು ಬಂದ ದಾಳಿಕೋರರೊಂದಿಗೆ ಅಂಗಡಿಯೊಳಗೆ ಓಡುತ್ತಿರುವುದು ಸಿಸಿಟಿವಿ ದೃಶ್ಯಗಳಲ್ಲಿ ದಾಖಲಾಗಿದೆ. ‘ನನ್ನನ್ನು ಕೊಂದರು’ ಎಂದು ಜವಾಹರ್ ಪದೇ ಪದೇ ಕೂಗುವುದು ಅದರಲ್ಲಿ ದಾಖಲಾಗಿದ್ದು, ನಂತರ ಆರೋಪಿಗಳು ಅವರನ್ನು ಹಿಡಿದು ನೇರವಾಗಿ ಗುಂಡು ಹಾರಿಸುತ್ತಾರೆ.

ಈ ವೇಳೆ ಜವಾಹರ್ ಸ್ಥಳದಲ್ಲೇ ಗಾಯಗೊಂಡು ಸಾವನ್ನಪ್ಪಿದ್ದು, ಅವರ ಚಿಕ್ಕಪ್ಪ ಮತ್ತು ಪ್ರತ್ಯಕ್ಷದರ್ಶಿ ಸುಲ್ತಾನ್ ಸಿಂಗ್ ಅಪರಾಧದ ವಿವರಗಳನ್ನು ಹಂಚಿಕೊಂಡಿದ್ದಾರೆ. ಬಿಜೆಪಿ ನಾಯಕನನ್ನು

ಮನ್ನು ಎಂದು ಗುರುತಿಸಲಾದ ಆರೋಪಿಯೊಂದಿಗೆ ಜವಾಹರ್ ದೀರ್ಘಕಾಲದಿಂದ ಭೂಮಿ ವಿವಾದದಲ್ಲಿದ್ದರು. ಮೂರು ಬಿಘಾ ಭೂಮಿಯ ಈ ವಿವಾದ ಈಗಾಗಲೇ ನ್ಯಾಯಾಲಯದಲ್ಲಿದೆ ಎಂದು ಪ್ರತ್ಯಕ್ಷದರ್ಶಿ ಸುಲ್ತಾನ್ ಸಿಂಗ್ ಹೇಳಿದ್ದಾರೆ. ಆರೋಪಿ ಮನ್ನುವಿಗೆ ಜವಾಹರ್‌ ಭೂಮಿಗಾಗಿ 5 ಲಕ್ಷ ರೂ.ಗಳನ್ನು ಪಾವತಿಸಿದ್ದಾರೆಂದು ವರದಿಯಾಗಿದೆ, ಆದರೆ ಮನ್ನು ಅವರು ಜವಾಹರ್‌ ಹೆಸರಿನಲ್ಲಿ ವರ್ಗಾವಣೆಯನ್ನು ಪೂರ್ಣಗೊಳಿಸಲು ಹಿಂಜರಿಯುತ್ತಿದ್ದರು ಎಂದು ಅವರು ತಿಳಿಸಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ವಿವಾಹಿತ ಮಹಿಳೆಯೊಂದಿಗೆ ಸಂಬಂಧ ಆರೋಪ: ಸವರ್ಣಿಯರಿಂದ ಹಳ್ಳಿಯಾದ್ಯಂತ ದಲಿತ ವ್ಯಕ್ತಿಯ ಬೆತ್ತಲೆ ಮೆರವಣಿಗೆ

ವಿವಾಹಿತ ಮಹಿಳೆಯೊಂದಿಗೆ ಸಂಬಂಧ ಆರೋಪ: ಸವರ್ಣಿಯರಿಂದ ಹಳ್ಳಿಯಾದ್ಯಂತ ದಲಿತ ವ್ಯಕ್ತಿಯ ಬೆತ್ತಲೆ ಮೆರವಣಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...