ಬಿಜೆಪಿ ನಾಯಕನನ್ನು ಬೆನ್ನಟ್ಟಿ ಗುಂಡಿಕ್ಕಿ ಹತ್ಯೆ; ವಿಡಿಯೊ ವೈರಲ್

ಭೂ ವಿವಾದಕ್ಕೆ ಸಂಬಂಧಿಸಿದಂತೆ ಸ್ಥಳೀಯ ಬಿಜೆಪಿ ನಾಯಕರೊಬ್ಬರನ್ನು ಗುಂಡಿಕ್ಕಿ ಕೊಂದಿರುವ ಘಟನೆ ಹರಿಯಾಣದ ಸೋನಿಪತ್ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹತ್ಯೆಗೀಡಾದ ವ್ಯಕ್ತಿಯನ್ನು ಬಿಜೆಪಿಯ ಮುಂಡ್ಲಾನಾ ಮಂಡಲ ಅಧ್ಯಕ್ಷ ಸುರೇಂದ್ರ ಜವಾಹರ್ ಎಂದು ಗುರುತಿಸಲಾಗಿದೆ. ಬಿಜೆಪಿ ನಾಯಕನನ್ನು ಅವರನ್ನು ಶುಕ್ರವಾರ ರಾತ್ರಿ 9:30 ರ ಸುಮಾರಿಗೆ ಜವಾಹರ್ ಗ್ರಾಮದಲ್ಲಿ ಅವರ ಗ್ರಾಮದ ಮೂವರು ಗುಂಡು ಹಾರಿಸಿ ಅವರನ್ನು ಕೊಂದಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಹತ್ಯೆಗೀಡಾದ ಜವಾಹರ್ ತನ್ನನ್ನು ಕೊಂದ ಶಂಕಿತನ ಚಿಕ್ಕಮ್ಮನ ಹೆಸರಿನಲ್ಲಿ … Continue reading ಬಿಜೆಪಿ ನಾಯಕನನ್ನು ಬೆನ್ನಟ್ಟಿ ಗುಂಡಿಕ್ಕಿ ಹತ್ಯೆ; ವಿಡಿಯೊ ವೈರಲ್