ಹೆದ್ದಾರಿಯ ಮಧ್ಯೆಯೆ ಲೈಂಗಿಕ ಕ್ರಿಯೆ ನಡೆಸಿದ ಬಿಜೆಪಿ ನಾಯಕ; ವಿಡಿಯೊ ವೈರಲ್!

ಮಧ್ಯಪ್ರದೇಶದ ಬಿಜೆಪಿ ಮುಖಂಡರೊಬ್ಬರು ರಾಷ್ಟ್ರೀಯ ಹೆದ್ದಾರಿಯ ಮಧ್ಯೆ ನಿಂತು ಮಹಿಳೆಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಘಟನೆಯ ಸಿಸಿಟಿವಿ ದೃಶ್ಯ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಹೆದ್ದಾರಿಯ ಮಧ್ಯೆಯೆ ಕಾಮಕೃತ್ಯದಲ್ಲಿ ತೊಡಗಿಸಿಕೊಂಡು ಸಿಕ್ಕಿಬಿದ್ದಿರುವ ಬಿಜೆಪಿ ಮುಖಂಡನನ್ನು ಮನೋಹರ್‌ಲಾಲ್ ಧಾಕಡ್‌ ಎಂದು ಗುರುತಿಸಲಾಗಿದೆ. ಈತ ಮಧ್ಯಪ್ರದೇಶದ ಮಂದ್ಸೌ‌ರ್‌ನ ಸಕ್ರಿಯ ಬಿಜೆಪಿ ನಾಯಕನಾಗಿದ್ದು, ಬಿಜೆಪಿಯ ರಾಷ್ಟ್ರೀಯ ಯುವಮೋರ್ಚಾ ಘಟಕದಲ್ಲೂ ಜವಾಬ್ದಾರಿ ಹೊಂದಿದ್ದರು ಎಂದು ತಿಳಿದುಬಂದಿದೆ. ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಕಾರನ್ನು ನಿಲ್ಲಿಸಿದ … Continue reading ಹೆದ್ದಾರಿಯ ಮಧ್ಯೆಯೆ ಲೈಂಗಿಕ ಕ್ರಿಯೆ ನಡೆಸಿದ ಬಿಜೆಪಿ ನಾಯಕ; ವಿಡಿಯೊ ವೈರಲ್!