Homeಮುಖಪುಟಮುಸ್ಲಿಂ ಮಹಿಳೆಯರು 'ನಮಾಜ್' ಮಾಡುತ್ತಿದ್ದ ಕೊಠಡಿಯಲ್ಲಿ ಮಂತ್ರ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ

ಮುಸ್ಲಿಂ ಮಹಿಳೆಯರು ‘ನಮಾಜ್’ ಮಾಡುತ್ತಿದ್ದ ಕೊಠಡಿಯಲ್ಲಿ ಮಂತ್ರ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ

- Advertisement -
- Advertisement -

ತೆಲಂಗಾಣದ ಭಾರತೀಯ ಜನತಾ ಪಕ್ಷದ (ಬಿಜೆಪಿ)ದ ವಿವಾದಾತ್ಮಕ ನಾಯಕಿ ಮಾಧವಿ ಲತಾ ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ಸುದ್ದಿಯಾಗಿದ್ದಾರೆ. ನಮಾಜ್‌ ಮಾಡುತ್ತಿದ್ದವರ ಹಿಂದೆ ಮಂತ್ರ ಪಠಿಸುತ್ತಿರುವ ಅವರ ವೀಡಿಯೊವೊಂದು ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದ ಪರ-ವಿರೊಧ ಚರ್ಚೆ ಶುರುವಾಗಿದೆ.

ದೆಹಲಿಯ ಇಂದಿರಾಗಾಂಧಿ ವಿಮಾನ ನಿಲ್ದಾಣದಲ್ಲಿ ಮಹಿಳೆಯರ ಪ್ರಾರ್ಥನಾ ಕೊಠಡಿಗೆ ಅವರು ಪ್ರವೇಶಿಸುತ್ತಿರುವುದನ್ನು ವೀಡಿಯೊದಲ್ಲಿ ಕಾಣಬಹುದು. ಬುರ್ಖಾ ಧರಿಸಿದ ಕೆಲವು ಮಹಿಳೆಯರು ಕೋಣೆಯೊಳಗೆ ಇದ್ದಾರೆ.

ಪದ್ಮಾಸನದಲ್ಲಿ ಕುಳಿರ ಮಾಧವಿ ‘ದುರ್ಗಾ ಸ್ತುತಿ’ ಪಠಿಸಿದ್ದಾರೆ. ಕೆಲವು ಮುಸ್ಲಿಂ ಮಹಿಳೆಯರು ಅಲ್ಲಿ ನಮಾಜ್ ಮಾಡುತ್ತಿದ್ದಾರೆ ಎಂದು ಕೆಲವು ಸಾಮಾಜಿಕ ಮಾಧ್ಯಮ ಬಳಕೆದಾರರು ಹೇಳಿಕೊಂಡಿದ್ದಾರೆ.

ಭೂರ್ಖಾ ಧರಿಸಿದ್ದ ಮಹಿಳೆಯರ ಮುಂದೆ ಮಾಧವಿ ಮಂತ್ರ ಪಠಿಸುತ್ತಿರುವ ವೀಡಿಯೊ ಸಾಕಷ್ಟು ವೀಕ್ಷಣೆಗಳನ್ನು ಪಡೆದಿದ್ದು ವೈರಲ್ ಆಗಿದೆ. ವೀಡಿಯೊದ ಕುರಿತು ಬಿಜೆಪಿ ನಾಯಕಿ ಯಾವುದೇ ಹೇಳಿಕೆ ನೀಡಿಲ್ಲ.

ಮಾಧವಿ ಲತಾ 2024 ರ ಲೋಕಸಭಾ ಚುನಾವಣೆಯಲ್ಲಿ ಹೈದರಾಬಾದ್ ಕ್ಷೇತ್ರದಿಂದ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ವಿರುದ್ಧ 3,38,087 ಮತಗಳಿಂದ ಸೋತರು.

ಲತಾ ತೆಲಂಗಾಣದಲ್ಲಿ ಕೇಸರಿ ಪಕ್ಷದ ಮೊದಲ ಮಹಿಳಾ ಅಭ್ಯರ್ಥಿಯಾಗಿದ್ದರು. ಮುಸ್ಲಿಂ ಬಹುಸಂಖ್ಯಾತ ಕ್ಷೇತ್ರದಲ್ಲಿ ಓವೈಸಿ ಅವರ ಪ್ರಾಬಲ್ಯವನ್ನು ಪ್ರಶ್ನಿಸಲು ಪಕ್ಷವು ಅವರನ್ನು ಕಣಕ್ಕಿಳಿಸಿತು. ಅವರ ಪ್ರಚಾರವು ಪ್ರಾಥಮಿಕವಾಗಿ ಅಭಿವೃದ್ಧಿ, ಮಹಿಳಾ ಹಕ್ಕುಗಳು ಮತ್ತು ಮುಸ್ಲಿಂ ಮೂಲಭೂತೀಕರಣದ ಮೇಲೆ ಕೇಂದ್ರೀಕರಿಸಿದೆ.

ನಗರದ ಮಸೀದಿಯ ಮೇಲೆ ಬಾಣ ಬಿಡುವ ರೀತಿ ಅವರು ನಟಿಸಿದ್ದ ಲತಾ ವಿವಾದಕ್ಕೆ ಸಿಲುಕಿದರು. ಮತದಾನದ ದಿನದಂದು, ಅವರು ಮತಗಟ್ಟೆಯೊಂದರಲ್ಲಿ ಬುರ್ಖಾ ಧರಿಸಿದ ಮುಸ್ಲಿಂ ಮಹಿಳೆಯರ ಮತದಾರರ ಗುರುತಿನ ಚೀಟಿಗಳನ್ನು ವೈಯಕ್ತಿಕವಾಗಿ ಪರಿಶೀಲಿಸಿದರು. ನಂತರ ಆಕೆಯ ವಿರುದ್ಧ ಪ್ರಕರಣ ದಾಖಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಇಸಿ ರಾಜೀನಾಮೆಗೆ ಆಗ್ರಹಿಸಿ ಇಂಡಿಯಾ ಬ್ಲಾಕ್ ಪ್ರತಿಭಟನೆ: ಮೋದಿ, ಅಮಿತ್ ಶಾಗೆ ಇದು ಕಠಿಣ ಎಚ್ಚರಿಕೆ; ಕೆ.ಸಿ. ವೇಣುಗೋಪಾಲ್

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ದೆಹಲಿಯ ರಾಮಲೀಲಾ ಮೈದಾನದಲ್ಲಿ ಇಂಡಿಯಾ ಬ್ಲಾಕ್ ಆಯೋಜಿಸಿರುವ ಬೃಹತ್ ಪ್ರತಿಭಟನಾ ರ್ಯಾಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ...

ಇಂಡಿಯಾ ಬ್ಲಾಕ್‌ನ ‘ಚಲೋ ದಿಲ್ಲಿ’ಗೆ ವೇದಿಕೆ ಸಜ್ಜು; ದೆಹಲಿಯಾದ್ಯಂತ ರಾರಾಜಿಸುತ್ತಿರುವ ಪ್ರತಿಭಟನೆಯ ಪೋಸ್ಟರ್‌ಗಳು 

ನವದೆಹಲಿ: ಚುನಾವಣಾ ಅಕ್ರಮಗಳು ಮತ್ತು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಹಾಗೂ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂಡಿಯಾ ಬ್ಲಾಕ್ ಆಯೋಜಿಸಿರುವ...

ನ್ಯಾಯಾಂಗದ ವಿರುದ್ಧ ಟೀಕೆ ಆರೋಪ: ಸಿಜೆಪಿ ವಕ್ತಾರ ಸೌರವ್ ದಾಸ್ ವಿರುದ್ಧ ತನಿಖೆಗೆ ಮದ್ರಾಸ್ ಹೈಕೋರ್ಟ್‌ನಲ್ಲಿ ಪಿಐಎಲ್

ಚೆನ್ನೈ: ಭಾರತದ ನ್ಯಾಯಾಂಗ, ಮುಖ್ಯ ನ್ಯಾಯಮೂರ್ತಿ ಮತ್ತು ಸುಪ್ರೀಂ ಕೋರ್ಟ್‌ನ ಇತರ ನ್ಯಾಯಮೂರ್ತಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ವಕ್ತಾರ ಸೌರವ್ ದಾಸ್...

ಕರ್ನಾಟಕ ಎಸ್‌ಐಆರ್: 192 ಕ್ಷೇತ್ರಗಳಲ್ಲಿ ಗೆಲುವಿನ ಅಂತರಕ್ಕಿಂತ ಹೆಚ್ಚು ಮತಗಳು ಡಿಲೀಟ್; 2028ಕ್ಕೆ ಯಾರಿಗೆ ಅಧಿಕಾರ?

ಜನಪರ ಸಂಘಟನೆಗಳು ಮತ್ತು ಜಾತ್ಯತೀತ ಪಕ್ಷಗಳ ವಿರೋಧ, ಆತಂಕ ಹಾಗೂ ಆರೋಪಗಳ ಹೊರತಾಗಿಯೂ ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಗಿದಿದೆ. 2026ರ ಅಕ್ಟೋಬರ್ 27ರಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಅವರು ಅಂತಿಮ ಮತದಾರರ...

ಸೌಜನ್ಯ ಪ್ರಕರಣ: ಎಸ್‌ಐಟಿ ಮುಖ್ಯಸ್ಥ ಸ್ಥಾನದಿಂದ ಶಶಿಕುಮಾರ್‌ಗೆ ಕೊಕ್; ಚೇತನ್ ಸಿಂಗ್ ರಾಥೋಡ್‌ಗೆ ತನಿಖೆಯ ಹೊಣೆ

ಮಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ರಚಿಸಲಾಗಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ನೇತೃತ್ವದಲ್ಲಿ ರಾಜ್ಯ ಸರ್ಕಾರ ಮಹತ್ವದ ಬದಲಾವಣೆ ಮಾಡಿದೆ. ಎಸ್‌ಐಟಿ ಮುಖ್ಯಸ್ಥರಾಗಿದ್ದ ಐಜಿಪಿ ಎನ್. ಶಶಿಕುಮಾರ್...

ಇಸ್ರೇಲ್ ಚುನಾವಣೆ: ನೆತನ್ಯಾಹು, ಐಸೆನ್‌ಕೋಟ್ ಬಣಗಳಿಗೆ ಬಹುಮತದ ಕೊರತೆ; ಸರ್ಕಾರ ರಚನೆಯಲ್ಲಿ ಅರಬ್ ಪಕ್ಷಗಳೇ ನಿರ್ಣಾಯಕ!

ಇಸ್ರೇಲ್‌ನ ಸಾರ್ವತ್ರಿಕ ಚುನಾವಣೆಯ ಫಲಿತಾಂಶ ಆಡಳಿತಾರೂಢ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಮಾಜಿ ಸೇನಾ ಮುಖ್ಯಸ್ಥ ಗಡಿ ಐಸೆನ್‌ಕೋಟ್ ನೇತೃತ್ವದ ವಿರೋಧ ಪಕ್ಷದ ಬಣಗಳೆರಡಕ್ಕೂ ಭಾರಿ ಸವಾಲು ತಂದೊಡ್ಡಿದೆ. 120 ಸದಸ್ಯ ಬಲದ...

ನ.1ರ ಇಂಡಿಯಾ ಒಕ್ಕೂಟದ ರ‍್ಯಾಲಿಗೆ ಬೆಂಬಲ ಘೋಷಿಸಿದ ‘ಪೀಪಲ್ ಅಗೆನ್ಸ್ಟ್ ಎಸ್‌ಐಆರ್’

ವಿರೋಧ ಪಕ್ಷಗಳ ಇಂಡಿಯಾ ಒಕ್ಕೂಟ ನವೆಂಬರ್ 1ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಸಲಿರುವ ಬೃಹತ್ ರ‍್ಯಾಲಿಗೆ ಪೀಪಲ್ ಅಗೆನೆಸ್ಟ್ ಎಸ್‌ಐಆರ್‌ ಬೆಂಬಲ ಘೋಷಿಸಿದೆ. ಪ್ರಜಾಪ್ರಭುತ್ವವನ್ನು ಉಳಿಸಲು, ಎಸ್‌ಐಆರ್ ರದ್ದುಗೊಳಿಸಲು, ಮುಖ್ಯ ಚುನಾವಣಾ ಆಯುಕ್ತ...

‘ನುಸುಳುಕೋರರನ್ನು’ ಹೊರಹಾಕಲು SIR ಎಂದಿತ್ತು ಬಿಜೆಪಿ ಮತ್ತು ಚು. ಆಯೋಗ : ಆರು ರಾಜ್ಯಗಳಲ್ಲಿ ಪತ್ತೆಯಾಗಿದ್ದು ಕೇವಲ 1,600 ವಿದೇಶಿಯರು ಮಾತ್ರ

'ನುಸುಳುಕೋರರನ್ನು' ಪತ್ತೆ ಹಚ್ಚುವುದು ಅಥವಾ 'ವಿದೇಶಿ ಅಕ್ರಮ ವಲಸಿಗರನ್ನು' ಪತ್ತೆ ಹಚ್ಚುವುದು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಪ್ರಮುಖ ಉದ್ದೇಶಗಳಲ್ಲಿ ಒಂದಾಗಿದೆ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ಹೇಳಿತ್ತು....

ಸಂತ್ರಸ್ತೆ ಮತ್ತು ಆರೋಪಿ ನಡುವಿನ ‘ಒಪ್ಪಂದ’ವನ್ನಷ್ಟೇ ಆಧರಿಸಿ ಅತ್ಯಾಚಾರ ಪ್ರಕರಣ ರದ್ದುಗೊಳಿಸಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಪಕ್ಷಕಾರರ (ಸಂತ್ರಸ್ತೆ ಮತ್ತು ಆರೋಪಿ) ನಡುವಿನ ರಾಜಿ ಸಂಧಾನದ ಆಧಾರದ ಮೇಲೆ ಅತ್ಯಾಚಾರ ಪ್ರಕರಣವನ್ನು ರದ್ದುಗೊಳಿಸಿದ್ದ ಮಧ್ಯಪ್ರದೇಶ ಹೈಕೋರ್ಟ್‌ನ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಕೇವಲ ಒಪ್ಪಂದದ ಆಧಾರದ ಮೇಲೆ ಗಂಭೀರ ಅಪರಾಧಗಳನ್ನು...

DELHI SIR : 2026ರ ಮತದಾರರ ಪಟ್ಟಿಯಲ್ಲಿದ್ದರೂ ಕೂಡ ಡಿಲಿಟೆಡ್ ವೋಟರ್ಸ್ ಫಾರಂ-6 ಸಲ್ಲಿಸುವಂತೆ ಸೂಚಿಸಿದ್ದು ಏಕೆ? ಚು. ಆಯೋಗಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

ದೆಹಲಿಯ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಸಂಬಂಧಿಸಿದಂತೆ, 2026ರ ಮತದಾರರ ಪಟ್ಟಿಯಲ್ಲಿದ್ದರೂ ಸಹ ಗಣತಿ ನಮೂನೆಗಳನ್ನು (enumeration forms) ಭರ್ತಿ ಮಾಡದ ಕಾರಣಕ್ಕಾಗಿ ಕರಡು ಪಟ್ಟಿಯಿಂದ ಹೆಸರನ್ನು ಕಳೆದುಕೊಂಡಿರುವ ವ್ಯಕ್ತಿಗಳು,...