ಮುಸ್ಲಿಂ ಮಹಿಳೆಯರು ‘ನಮಾಜ್’ ಮಾಡುತ್ತಿದ್ದ ಕೊಠಡಿಯಲ್ಲಿ ಮಂತ್ರ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ

ತೆಲಂಗಾಣದ ಭಾರತೀಯ ಜನತಾ ಪಕ್ಷದ (ಬಿಜೆಪಿ)ದ ವಿವಾದಾತ್ಮಕ ನಾಯಕಿ ಮಾಧವಿ ಲತಾ ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ಸುದ್ದಿಯಾಗಿದ್ದಾರೆ. ನಮಾಜ್‌ ಮಾಡುತ್ತಿದ್ದವರ ಹಿಂದೆ ಮಂತ್ರ ಪಠಿಸುತ್ತಿರುವ ಅವರ ವೀಡಿಯೊವೊಂದು ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದ ಪರ-ವಿರೊಧ ಚರ್ಚೆ ಶುರುವಾಗಿದೆ. ದೆಹಲಿಯ ಇಂದಿರಾಗಾಂಧಿ ವಿಮಾನ ನಿಲ್ದಾಣದಲ್ಲಿ ಮಹಿಳೆಯರ ಪ್ರಾರ್ಥನಾ ಕೊಠಡಿಗೆ ಅವರು ಪ್ರವೇಶಿಸುತ್ತಿರುವುದನ್ನು ವೀಡಿಯೊದಲ್ಲಿ ಕಾಣಬಹುದು. ಬುರ್ಖಾ ಧರಿಸಿದ ಕೆಲವು ಮಹಿಳೆಯರು ಕೋಣೆಯೊಳಗೆ ಇದ್ದಾರೆ. ಪದ್ಮಾಸನದಲ್ಲಿ ಕುಳಿರ ಮಾಧವಿ ‘ದುರ್ಗಾ ಸ್ತುತಿ’ ಪಠಿಸಿದ್ದಾರೆ. ಕೆಲವು ಮುಸ್ಲಿಂ ಮಹಿಳೆಯರು ಅಲ್ಲಿ … Continue reading ಮುಸ್ಲಿಂ ಮಹಿಳೆಯರು ‘ನಮಾಜ್’ ಮಾಡುತ್ತಿದ್ದ ಕೊಠಡಿಯಲ್ಲಿ ಮಂತ್ರ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ