ಮುಸ್ಲಿಮರನ್ನು ತುಚ್ಛವಾಗಿ ನಿಂದಿಸುತ್ತಿರುವ ಬಿಜೆಪಿ ನಾಯಕಿ ನಾಝಿಯಾ ಇಲಾಹಿ : ಕ್ರಮ ಕೈಗೊಳ್ಳದ ಪೊಲೀಸರು

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ನಾಯಕಿ ಎನ್ನಲಾದ ನಾಝಿಯಾ ಇಲಾಹಿ (ನಾಝಿಯಾ ಇಲಾಹಿ ಖಾನ್) ಪದೇ ಪದೇ ಮುಸ್ಲಿಮರನ್ನು ತುಚ್ಛವಾಗಿ ನಿಂದಿಸಿ, ಅದರ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ರಾಜಾರೋಷವಾಗಿ ಹಂಚಿಕೊಳ್ಳುತ್ತಿದ್ದು, ಪೊಲೀಸರು ಯಾವುದೇ ಕ್ರಮ ಕೈಗೊಂಡ ಬಗ್ಗೆ ಇದುವರೆಗೆ ವರದಿಯಾಗಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಈಕೆಯ ವರ್ತನೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸೂಕ್ತ ಕ್ರಮಕ್ಕೆ ಜನರು ಆಗ್ರಹಿಸಿದ್ದಾರೆ. ಇತ್ತೀಚಿನ ಘಟನೆಯಲ್ಲಿ, ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ, ಅಲ್ಲಿನ ಮುಸ್ಲಿಂ ಸಿಬ್ಬಂದಿಯನ್ನು ಧಾರ್ಮಿಕ ಗುರುತಿನ ಮೇಲೆ … Continue reading ಮುಸ್ಲಿಮರನ್ನು ತುಚ್ಛವಾಗಿ ನಿಂದಿಸುತ್ತಿರುವ ಬಿಜೆಪಿ ನಾಯಕಿ ನಾಝಿಯಾ ಇಲಾಹಿ : ಕ್ರಮ ಕೈಗೊಳ್ಳದ ಪೊಲೀಸರು