ಬಿಜೆಪಿ ನಾಯಕ ರಮೇಶ್‌ ಬಿಧುರಿ ಮನೆ ಮುಂದೆ ‘ಮಹಿಳಾ ವಿರೋಧಿ’ ಎಂದು ಬರೆದ ಕಾಂಗ್ರೆಸ್‌ ಕಾರ್ಯಕರ್ತರು

ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ನಾಯಕ ರಮೇಶ್ ಬಿಧುರಿ ಅವರ ನಿವಾಸ ಮುಂದೆ ಸೋಮವಾರ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಅವರ ಮನೆಯ ಗೇಟ್‌ಗೆ ‘ಮಹಿಳಾ ವಿರೋಧಿ’ ಎಂದು ಬರೆದಿದ್ದಾರೆ. ಬಿಜೆಪಿ ನಾಯಕ ರಮೇಶ್‌ ಬಿಧುರಿ ದೆಹಲಿ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ಅಕ್ಷಯ್ ಲಾಕ್ರಾ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆದಿತ್ತು. ಪ್ರತಿಭಟನಾಕಾರರು ಫಲಕಗಳನ್ನು ಹಿಡಿದು, ಘೋಷಣೆಗಳನ್ನು ಕೂಗಿದ್ದು, ಮಧ್ಯ ದೆಹಲಿಯಲ್ಲಿರುವ ಬಿಧುರಿ ಅವರ ಮನೆಯ ಹೊರಗೆ ನಾಮಫಲಕಕ್ಕೆ … Continue reading ಬಿಜೆಪಿ ನಾಯಕ ರಮೇಶ್‌ ಬಿಧುರಿ ಮನೆ ಮುಂದೆ ‘ಮಹಿಳಾ ವಿರೋಧಿ’ ಎಂದು ಬರೆದ ಕಾಂಗ್ರೆಸ್‌ ಕಾರ್ಯಕರ್ತರು