Homeಆರೋಗ್ಯವೈದ್ಯರ ಮೇಲೆ ಬಿಜೆಪಿ ನಾಯಕರು ಮಾಡಿರುವ ಹಲ್ಲೆಗಳಷ್ಟು ಮತ್ಯಾರು ಮಾಡಿಲ್ಲ ಗೊತ್ತೇ?

ವೈದ್ಯರ ಮೇಲೆ ಬಿಜೆಪಿ ನಾಯಕರು ಮಾಡಿರುವ ಹಲ್ಲೆಗಳಷ್ಟು ಮತ್ಯಾರು ಮಾಡಿಲ್ಲ ಗೊತ್ತೇ?

ರಾಷ್ಟ್ರದ್ಯಂತ ವೈದ್ಯರ ಮೇಲೆ ಬಿಜೆಪಿ ಮುಖಂಡರು ನಡೆಸಿರುವ ಹಲ್ಲೆಗಳ ದಾಖಲೆಗಳು ಇಲ್ಲಿವೆ ನೋಡಿ.

- Advertisement -
- Advertisement -

ನಾನು ಯಾವುದೇ ರೀತಿಯ ಮಾಬ್ ಹಿಂಸಾಚಾರವನ್ನು ಬೆಂಬಲಿಸುವುದಿಲ್ಲ, ವೈದ್ಯರು ಸುರಕ್ಷತೆ ಮತ್ತು ರಕ್ಷಣೆಗೆ ಅರ್ಹರು. ಆದರೆ ಬಿಜೆಪಿ ನಾಯಕರು ಮತ್ತು ಸಂಘಿ ರಾಕ್ಷಸರು ಬಂಗಾಳ ವೈದ್ಯರ ಸಮಸ್ಯೆಯನ್ನು ಕೋಮುವಾದೀಕರಿಸಿದ್ದಾರೆ ಮತ್ತು ಎಐಎಂಎ ಮುಷ್ಕರ ನಡೆಸಿದೆ, ಅವರ ಬೂಟಾಟಿಕೆಗಳನ್ನು ಬಹಿರಂಗಪಡಿಸುವುದು ಮುಖ್ಯ. ಇದುವರೆಗೂ ಬಿಜೆಪಿ ಪಕ್ಷದ ಮುಖಂಡರು ವೈದ್ಯರ ಮೇಲೆ ಹಲ್ಲೆ ನಡೆಸಿರುವ ವಿವರಗಳು ಈ ಕೆಳಗಿನಂತಿವೆ. ನೋಡಿ ನಂತರ ಬಿಜೆಪಿಯ ಅಸಲಿ ಮುಖ ಅರ್ಥ ಮಾಡಿಕೊಳ್ಳಿ ಎಂದು ಆಸೀಫ್ ಖಾನ್ ಎಂಬುವವರು ಟ್ವಿಟ್ಟರ್ ನಲ್ಲಿ ಪಟ್ಟಿ ಮಾಡಿರುವ ಪ್ರಕರಣ ಇಂತಿವೆ.

ಬಿಜೆಪಿ ನಾಯಕ ಏಪ್ರಿಲ್ 2019 ರಂದು ತ್ರಿಪುರಾದಲ್ಲಿ ಡ್ಯೂಟಿ ಡಾಕ್ಟರ್ ಮೇಲೆ ಬೂಟುಗಳನ್ನು ಎಸೆಯುತ್ತಾರೆ.

ಅದರ ಲಿಂಕ್ ಇಲ್ಲಿದೆ: ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಜೆಪಿ ನಾಯಕ ಲುಧಿಯಾನದಲ್ಲಿ ನವೆಂಬರ್ 2017ರಂದು  ವೈದ್ಯರಿಗೆ ಹಾಕಿದ್ದಾರೆ.

ಅದರ ಲಿಂಕ್ ಇಲ್ಲಿದೆ: ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಜೆಪಿ ಮುಖಂಡ ಸೆಹೋರ್ ದ ಸಂಸದ ಜಸ್ಪಾಲ್ ಅರೋರಾ, ಜನವರಿ 2017 ರಂದು ಸಾರ್ವಜನಿಕವಾಗಿ ವೈದ್ಯರನ್ನು ತೆಗೆದುಹಾಕುವ ಬೆದರಿಕೆ ಹಾಕಿದ್ದಾರೆ,

ಅದರ ಲಿಂಕ್ ಇಲ್ಲಿದೆ: ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಚ್ 2019 ರಂದು ಪುಣೆಯ ಸಾಸೂನ್ ಆಸ್ಪತ್ರೆಯಲ್ಲಿ ವೈದ್ಯರ ಮೇಲೆ ‘ಹಲ್ಲೆ’ ಮಾಡಿದ ಬಿಜೆಪಿ ಕಾರ್ಪೊರೇಟರ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ

ಅದರ ಲಿಂಕ್ ಇಲ್ಲಿದೆ: ಓದಲು ಇಲ್ಲಿ ಕ್ಲಿಕ್ ಮಾಡಿ

ವೈದ್ಯರ ಹಲ್ಲೆ ಪ್ರಕರಣದಲ್ಲಿ ಬಿಜೆಪಿ ಸಂಸದ ನರಣ್ ಕಚಾದಿಯಾ ಅವರಿಗೆ ಮೂರು ವರ್ಷ ಶಿಕ್ಷೆ, 2016

ಅದರ ಲಿಂಕ್ ಇಲ್ಲಿದೆ: ಓದಲು ಇಲ್ಲಿ ಕ್ಲಿಕ್ ಮಾಡಿ

2018 ರ ಜೂನ್‌ನಲ್ಲಿ ಮೈನ್‌ಪುರಿಯಲ್ಲಿ ಬಿಜೆಪಿ ಮುಖಂಡರು ವೈದ್ಯರನ್ನು ಥಳಿಸಿದ್ದಾರೆ.

ಅದರ ಲಿಂಕ್ ಇಲ್ಲಿದೆ: ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಜೆಪಿಯ ಮಹಿಳಾ ನಾಯಕಿ ಜೂನ್ 2018 ರ ಬರೇಲಿಯಲ್ಲಿ ವೈದ್ಯರನ್ನು ಚಪ್ಪಲಿಯಿಂದ ಹೊಡೆದರು

ಅದರ ಲಿಂಕ್ ಇಲ್ಲಿದೆ: ಓದಲು ಈ ಲಿಂಕ್ ಬಳಸಿ uttarpradesh.org/uttar-pradesh/…

ಬಿಜೆಪಿ ನಾಯಕ ವೈದ್ಯರ ಮೇಲೆ ರೈಫಲ್ ನಿಂದ ಹೊಡೆದನು, ಮಥುರಾ, ಜೂನ್ 2019.

ಅದರ ಲಿಂಕ್ ಇಲ್ಲಿದೆ: ಓದಲು ಇಲ್ಲಿ ಕ್ಲಿಕ್ ಮಾಡಿ

ಹಿಸರ್ ನಲ್ಲಿ ಆಗಸ್ಟ್ 2017 ರಂದು ಬಿಜೆಪಿ ನಾಯಕನಿಂದ ವೈದ್ಯ ದಂಪತಿಗಳ ಮೇಲೆ ಹಲ್ಲೆ ನಡೆಸಿದ ಆರೋಪ

ಅದರ ಲಿಂಕ್ ಇಲ್ಲಿದೆ: ಓದಲು ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕದ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗ್ಡೆ ಅವರು 2017ರ ಜನವರಿಯಲ್ಲಿ ಆಸ್ಪತ್ರೆಯಲ್ಲಿ ವೈದ್ಯರನ್ನು ಹೊಡೆದಿದ್ದರು.

ಅದರ ಲಿಂಕ್ ಇಲ್ಲಿದೆ: ಓದಲು ಇಲ್ಲಿ ಕ್ಲಿಕ್ ಮಾಡಿ

ಜೂನ್ 2018 ರಲ್ಲಿ ಬಿಜೆಪಿ ನಾಯಕನ ಮಗ ಭಿಲೈನಲ್ಲಿ ವೈದ್ಯರ ಮೇಲೆ ಹಲ್ಲೆ ನಡೆಸಿದ್ದಾನೆ.

ಅದರ ಲಿಂಕ್ ಇಲ್ಲಿದೆ: ಓದಲು ಇಲ್ಲಿ ಕ್ಲಿಕ್ ಮಾಡಿ

ಆಧಾರ:

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...