ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’
ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿಂದೆ ಬಿಜೆಪಿ ನಾಯಕತ್ವವೇ “ಮಾಸ್ಟರ್ ಮೈಂಡ್” ಎಂದು ಆರೋಪಿಸಿದೆ. ಶಿವಸೇನೆ (ಯುಬಿಟಿ) ಮುಖವಾಣಿಯಾದ ಸಾಮ್ನಾದಲ್ಲಿ ಸೋಮವಾರ ಪ್ರಕಟವಾದ ಸಂಪಾದಕೀಯದಲ್ಲಿ, ಬಿಜೆಪಿ ನಾಯಕತ್ವ ಮತ್ತು ಎನ್‌ಸಿಪಿ ನಾಯಕರಾದ ಸುನಿಲ್ ತತ್ಕರೆ ಮತ್ತು ಪ್ರಫುಲ್ ಪಟೇಲ್ ಅವರು ಎನ್‌ಸಿಪಿಯ ಎರಡು ಬಣಗಳ ಏಕೀಕರಣವನ್ನು ಬಯಸುವುದಿಲ್ಲ ಎಂದು … Continue reading ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’
Copy and paste this URL into your WordPress site to embed
Copy and paste this code into your site to embed