ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮುಸ್ಲಿಮರನ್ನು ಎರಡನೇ ದರ್ಜೆಯ ನಾಗರಿಕರಂತೆ ನಡೆಸಿಕೊಳ್ಳುತ್ತದೆ: ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಬಿಜೆಪಿ ಆಡಳಿತದ ಕೇಂದ್ರ ಸರ್ಕಾರದ ವಿರುದ್ಧ ತಮ್ಮ ವಾಗ್ದಾಳಿ ನಡೆಸಿದ್ದಾರೆ. ಪೌರತ್ವ ಕಾಯ್ದೆ ಮತ್ತು ಹೊಸ ವಕ್ಫ್ ಕಾಯ್ದೆಯಂತಹ ಅದರ ವಿವಿಧ ಕಾನೂನುಗಳು ಮತ್ತು ನೀತಿಗಳು ಮುಸ್ಲಿಮರನ್ನು ಎರಡನೇ ದರ್ಜೆಯ ನಾಗರಿಕರಂತೆ ಪರಿಗಣಿಸುತ್ತವೆ. ಸಮುದಾಯವನ್ನು ಮುಖ್ಯವಾಹಿನಿಯಿಂದ ಬೇರ್ಪಡಿಸುತ್ತವೆ ಎಂದು ಆರೋಪಿಸಿದ್ದಾರೆ. ಜನವರಿ 1 ರಂದು ಕಾಸರಗೋಡಿನಲ್ಲಿ ಪ್ರಾರಂಭವಾಗಿ ರಾಜ್ಯಾದ್ಯಂತ ಸಂಚರಿಸಿ ತಿರುವನಂತಪುರಂನಲ್ಲಿ ಮುಕ್ತಾಯಗೊಂಡ ಕೇರಳ ಮುಸ್ಲಿಂ ಜಮಾತ್ ಆಯೋಜಿಸಿದ್ದ ‘ಕೇರಳ ಯಾತ್ರೆ’ಯ ಸಮಾರೋಪ ಅಧಿವೇಶನದಲ್ಲಿ ಮಾತನಾಡಿದ ವಿಜಯನ್, ಬಿಜೆಪಿ ಆಡಳಿತದ … Continue reading ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮುಸ್ಲಿಮರನ್ನು ಎರಡನೇ ದರ್ಜೆಯ ನಾಗರಿಕರಂತೆ ನಡೆಸಿಕೊಳ್ಳುತ್ತದೆ: ಪಿಣರಾಯಿ ವಿಜಯನ್