Homeಮುಖಪುಟಪ್ರಜಾಪ್ರಭುತ್ವ ಹಾಳು ಮಾಡಲು ಹೊರಟಿರುವ ಬಿಜೆಪಿಗೆ ನಾಚಿಕೆಯಿಲ್ಲ: ಸೋನಿಯಾ ಗಾಂಧಿ

ಪ್ರಜಾಪ್ರಭುತ್ವ ಹಾಳು ಮಾಡಲು ಹೊರಟಿರುವ ಬಿಜೆಪಿಗೆ ನಾಚಿಕೆಯಿಲ್ಲ: ಸೋನಿಯಾ ಗಾಂಧಿ

- Advertisement -
- Advertisement -

ಮಹಾದಲ್ಲಿ ಪ್ರಜಾಪ್ರಭುತ್ವವನ್ನು ಮಟ್ಟಹಾಕಲು ಬಿಜೆಪಿ ನಾಚಿಕೆಯಿಲ್ಲ‌ದೇ ಯತ್ನಿಸುತ್ತಿದೆ ಎಂದು ಸಿಪಿಪಿ ಸಭೆಯಲ್ಲಿ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಕಿಡಿಕಾರಿದ್ದಾರೆ.

ಮೂರು ಪಕ್ಷಗಳ ಮೈತ್ರಿ ಸರ್ಕಾರ ರಚನೆಯನ್ನು ನಿರ್ದಯವಾಗಿ ಹಾಳುಮಾಡಲು ಎಲ್ಲ ಪ್ರಯತ್ನಗಳನ್ನು ಮಾಡಲಾಯಿತು ಎಂದು ಅವರು ಆರೋಪಿಸಿದ್ದಾರೆ.

ಮಹಾರಾಷ್ಟ್ರದ ರಾಜ್ಯಪಾಲರು ಅತ್ಯಂತ ಖಂಡನೀಯ ರೀತಿಯಲ್ಲಿ ವರ್ತಿಸಿದರು ಕಾಂಗ್ರೆಸ್‌ ಸಂಸದೀಯ ಪಕ್ಷದ ಸಭೆಯಲ್ಲಿ ‌ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: 20 ತಿಂಗಳಿನಿಂದ ಭಾರತದಲ್ಲಿ ಕುಸಿಯುತ್ತಿರುವ ಬಿಜೆಪಿ ಪ್ರಾಬಲ್ಯ: ಜಾಲತಾಣಗಳಲ್ಲಿ ಭಾರೀ ಚರ್ಚೆ

ಎನ್‌ಸಿಪಿ ಮುಖಂಡರಾದ ಛಗನ್ ಭುಜ್ಬಾಲ್, ಜಯಂತ್ ಪಾಟೀಲ್ ಶಿವಸೇನೆಯ ಏಕ್‌ನಾಥ್‌ ಸಿಂಧೆ ಮತ್ತು ಸುಭಾಶ್‌ ದೇಸಾಯಿ ಮತ್ತು ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಮುಖ್ಯಸ್ಥ ಬಾಲಾಸಾಹೇಬ್ ಥೋರತ್, ಹಾಗೂ ಅಶೋಕ್‌ ಚೌವ್ಹಾಣ್ ಇಂದು ಸಂಜೆ ರಾಜ್ಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಪಿಟಿಐ ವರದಿ ಮಾಡಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರಾಜಸ್ಥಾನ: ಬಿಜೆಪಿ ಸರ್ಕಾರದ ಯೋಜನೆಯಲ್ಲಿ 1,140 ಕೋಟಿ ರೂ.ನಷ್ಟ: ತಮ್ಮದೇ ಸರಕಾರದ ವಿರುದ್ಧ ಆರೋಪಿಸಿದ...

0
ರಾಜಸ್ಥಾನದ ಬಿಜೆಪಿ ಸರಕಾರ ಅಧಿಕಾರಕ್ಕೇರಿದ ಆರು ತಿಂಗಳಲ್ಲೇ ಬಿಕ್ಕಟ್ಟನ್ನು ಎದುರಿಸುತ್ತಿದ್ದು, ಮುಖ್ಯಮಂತ್ರಿಯ ಅಧೀನದ ಇಲಾಖೆಯಲ್ಲಿನ ವಸತಿ ಯೋಜನೆಯಲ್ಲಿನ ಲೋಪದೋಷವನ್ನು ಕ್ಯಾಬಿನೆಟ್ ಸಚಿವರೋರ್ವರು ಬಹಿರಂಗಪಡಿಸಿದ್ದು, ಇದರಿಂದ ಸರಕಾರದ ಬೊಕ್ಕಸಕ್ಕೆ 1,146 ಕೋಟಿ ರೂ. ನಷ್ಟವಾಗಿದೆ...