ಬಿಹಾರದ ಗೆಲುವಿನ ಬೆನ್ನಲ್ಲೇ ಹೂಕೋಸು ಫೋಟೋ ಹಂಚಿಕೊಂಡ ಬಿಜೆಪಿ ಸಚಿವ: ಪರೋಕ್ಷವಾಗಿ ಮುಸ್ಲಿಮರ ಹತ್ಯಾಕಾಂಡಕ್ಕೆ ಕರೆ?

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಗೆಲುವು ದಾಖಲಿಸುತ್ತಿದ್ದಂತೆ ಅಸ್ಸಾಂನ ಆರೋಗ್ಯ ಸಚಿವ ಅಶೋಕ್ ಸಿಂಘಾಲ್ ಅವರು ಹೂಕೋಸು ಫೋಟೋವನ್ನು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಂಚಿಕೊಂಡಿದ್ದು, ‘ಬಿಹಾರ ಹೂಕೋಸು ಕೃಷಿಗೆ ಒಪ್ಪಿಗೆ ನೀಡಿದೆ” ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ಮುಸ್ಲಿಮರ ಹತ್ಯಾಕಾಂಡಕ್ಕೆ ಬಿಹಾರದ ಗೆಲುವು ಅನುಮತಿ ನೀಡಿದೆ ಎಂಬ ದಾಟಿಯಲ್ಲಿ ಸಚಿವ ಸಿಂಘಾಲ್ ಹೇಳಿದ್ದಾರೆ. Bihar approves Gobi farming ✅ pic.twitter.com/SubrTQ0Mu5 — Ashok Singhal (@TheAshokSinghal) November 14, 2025 ಸಾಂವಿಧಾನಿಕ ಹುದ್ದೆಯಲ್ಲಿರುವ … Continue reading ಬಿಹಾರದ ಗೆಲುವಿನ ಬೆನ್ನಲ್ಲೇ ಹೂಕೋಸು ಫೋಟೋ ಹಂಚಿಕೊಂಡ ಬಿಜೆಪಿ ಸಚಿವ: ಪರೋಕ್ಷವಾಗಿ ಮುಸ್ಲಿಮರ ಹತ್ಯಾಕಾಂಡಕ್ಕೆ ಕರೆ?