ಚಿನ್ನ ಕಳ್ಳಸಾಗಣೆ ಆರೋಪಿ ರನ್ಯಾ ರಾವ್ ವಿರುದ್ಧ ಅಸಭ್ಯ ಹೇಳಿಕೆ ನೀಡಿದ ಬಿಜೆಪಿ ಶಾಸಕ ಯತ್ನಾಳ್

ಹೈಪ್ರೊಫೈಲ್ ಚಿನ್ನದ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿಸಲ್ಪಟ್ಟ ನಟಿ ರನ್ಯಾ ರಾವ್ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಸಭ್ಯ ಹೇಳಿಕೆ ನೀಡಿದ್ದಾರೆ. “ಆಕೆ ರಂಧ್ರಗಳನ್ನು ಹೊಂದಿರುವಲ್ಲೆಲ್ಲಾ ಚಿನ್ನವನ್ನು ಬಚ್ಚಿಟ್ಟಿಕೊಂಡಿದ್ದಳು” ಎಂದು ಆರೋಪಿಸಿದ್ದಾರೆ. ಚಿನ್ನದ ಕಳ್ಳಸಾಗಣೆ ಪ್ರಕರಣದಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಎಂದ ಅವರು, “ಆಕೆ ದೇಹದಾದ್ಯಂತ ಚಿನ್ನವನ್ನು ಹೊಂದಿದ್ದಳು, ರಂಧ್ರಗಳನ್ನು ಹೊಂದಿರುವಲ್ಲೆಲ್ಲಾ ಅದನ್ನು ಬಚ್ಚಿಟ್ಟಿದ್ದಳು” ಎಂದು ಹೇಳಿದರು. ರಾಜ್ಯದ ಸಚಿವರು ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ, ವಿಧಾನಸಭಾ ಅಧಿವೇಶನದಲ್ಲಿ ಅವರ ಹೆಸರನ್ನು ಹೇಳುವುದಾಗಿ ಯತ್ನಾಳ್ ತಿಳಿಸಿದ್ದಾರೆ. “ವಿಧಾನಸಭೆ … Continue reading ಚಿನ್ನ ಕಳ್ಳಸಾಗಣೆ ಆರೋಪಿ ರನ್ಯಾ ರಾವ್ ವಿರುದ್ಧ ಅಸಭ್ಯ ಹೇಳಿಕೆ ನೀಡಿದ ಬಿಜೆಪಿ ಶಾಸಕ ಯತ್ನಾಳ್