ಮೂರು ಮುಸ್ಲಿಂ ಹೆಸರುಗಳ ಬದಲಾವಣೆಗೆ ಬಿಜೆಪಿ ಶಾಸಕರಿಂದ ಒತ್ತಾಯ : ಸರ್ಕಾರಕ್ಕೆ ಪ್ರಸ್ತಾವನೆ

ದೆಹಲಿಯಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೇರಿದ ಕೂಡಲೇ ತನ್ನ ಸಿದ್ದಾಂತ ಜಾರಿಗೆ ಮುಂದಾಗಿದ್ದು, ಅದರ ಭಾಗವಾಗಿ ಮೂರು ಪ್ರದೇಶಗಳ ಮುಸ್ಲಿಂ ಹೆಸರುಗಳ ಬದಲಾವಣೆ ವಿಚಾರ ಮುನ್ನಲೆಗೆ ಬಂದಿದೆ. ಗುರುವಾರ (ಫೆ.27) ಮೂವರು ಬಿಜೆಪಿ ಶಾಸಕರು ನಜಾಫ್‌ಗಢ ಮತ್ತು ಮುಸ್ತಾಬಾದ್ ವಿಧಾನಸಭಾ ಕ್ಷೇತ್ರಗಳ ಹೆಸರುಗಳನ್ನು ಹಾಗೂ ರಾಜಧಾನಿಯ ಮೊಹಮ್ಮದ್‌ಪುರ ಗ್ರಾಮದ ಹೆಸರನ್ನು ಬದಲಾಯಿಸಲು ಪ್ರಸ್ತಾಪಿಸಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ವಿಧಾನಸಭೆಯಲ್ಲಿ ಮಾತನಾಡಿದ ನಜಾಫ್‌ಗಢ ಶಾಸಕಿ ನೀಲಂ ಪಹಲ್ವಾನ್, ತಮ್ಮ ಕ್ಷೇತ್ರದ ಹೆಸರನ್ನು ನಹರ್‌ಗಢ ಎಂದು ಬದಲಾಯಿಸಬೇಕೆಂದು ಪ್ರಸ್ತಾಪಿಸಿದ್ದಾರೆ. … Continue reading ಮೂರು ಮುಸ್ಲಿಂ ಹೆಸರುಗಳ ಬದಲಾವಣೆಗೆ ಬಿಜೆಪಿ ಶಾಸಕರಿಂದ ಒತ್ತಾಯ : ಸರ್ಕಾರಕ್ಕೆ ಪ್ರಸ್ತಾವನೆ