ಬಿಜೆಪಿಯ ಇಬ್ಬರು ಎಂಎಲ್‌ಸಿಗಳಿಗೆ ಕಾಂಗ್ರೆಸ್ ಸೇರುವಂತೆ ಸದನದಲ್ಲೆ ಆಫರ್ ನೀಡಿದ ಡಿ.ಕೆ. ಶಿವಕುಮಾರ್!

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಗೃಹ ಸಚಿವ ಜಿ. ಪರಮೇಶ್ವರ ಅವರು ಬಿಜೆಪಿಯ ಇಬ್ಬರು ಹಿರಿಯ ಶಾಸಕರಿಗೆ ಕಾಂಗ್ರೆಸ್ ಸೇರುವಂತೆ ಬಹಿರಂಗವಾಗಿ ಆಫರ್‌ ನೀಡಿರುವ ಘಟನೆ ಗುರುವಾರ ನಡೆದಿದೆ. ವಿಧಾನ ಪರಿಷತ್ತಿನಲ್ಲಿ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ಸದಸ್ಯರ ನಡುವೆ ನಡೆದ ಚರ್ಚೆಯ ವೇಳೆ ಇಬ್ಬರು ಸಚಿವರು ವಿಪಕ್ಷದ ಸದಸ್ಯರಿಗೆ ಆಫರ್ ನೀಡಿದ್ದಾರೆ. ಬಿಜೆಪಿಯ ಇಬ್ಬರು ಎಂಎಲ್‌ಸಿಗಳಿಗೆ ಪ್ರಶ್ನೋತ್ತರ ಅವಧಿಯಲ್ಲಿ, ಬಿಜೆಪಿಯ ಪಿ.ಎಚ್. ​​ಪೂಜಾರ್ ಅವರನ್ನು ಆಡಳಿತ ಪಕ್ಷದ ಸದಸ್ಯರೊಂದಿಗೆ ನೋಡಿದ ಶಿವಕುಮಾರ್, “ವಿಧಾನಸಭೆ ಚುನಾವಣೆಯ … Continue reading ಬಿಜೆಪಿಯ ಇಬ್ಬರು ಎಂಎಲ್‌ಸಿಗಳಿಗೆ ಕಾಂಗ್ರೆಸ್ ಸೇರುವಂತೆ ಸದನದಲ್ಲೆ ಆಫರ್ ನೀಡಿದ ಡಿ.ಕೆ. ಶಿವಕುಮಾರ್!