ರಾಹುಲ್ ಗಾಂಧಿ ವಿರುದ್ಧ ಬಿಜೆಪಿಯಿಂದ ನಿಲುವಳಿ ಸೂಚನೆ ಸಲ್ಲಿಕೆ; ಸಂಸತ್ ಸದಸ್ಯತ್ವ ರದ್ದುಗೊಳಿಸುವಂತೆ ಆಗ್ರಹ

ಲೋಕಸಭೆ ಅಧಿವೇಶನದಲ್ಲಿ ಗುರುವಾರ (ಫೆ.12) ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಿಲುವಳಿ ಸೂಚನೆ ಸಲ್ಲಿಸಿದ್ದು, ಅವರ ಸಂಸತ್ತಿನ ಸದಸ್ಯತ್ವ ರದ್ದುಗೊಳಿಸುವಂತೆ ಕೋರಿದೆ. ಈ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ, ಇದು ವಿಶೇಷ ಹಕ್ಕುಚ್ಯುತಿ ನೋಟಿಸ್ ಅಲ್ಲ. ನಾನು ಒಂದು ಪ್ರಮುಖ ಪ್ರಸ್ತಾವನೆಯನ್ನು ಸಲ್ಲಿಸಿದ್ದೇನೆ ಎಂದಿದ್ದಾರೆ. ರಾಹುಲ್ ಗಾಂಧಿ ದೇಶದ ಜನರನ್ನು ದಾರಿತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿರುವ ದುಬೆ, ಅವರ ಲೋಕಸಭಾ ಸದಸ್ಯತ್ವವನ್ನು ರದ್ದುಗೊಳಿಸಬೇಕು ಮತ್ತು ಚುನಾವಣೆಗೆ ಸ್ಪರ್ಧಿಸದಂತೆ ಅವರಿಗೆ ಜೀವಿತಾವಧಿ ನಿಷೇಧ … Continue reading ರಾಹುಲ್ ಗಾಂಧಿ ವಿರುದ್ಧ ಬಿಜೆಪಿಯಿಂದ ನಿಲುವಳಿ ಸೂಚನೆ ಸಲ್ಲಿಕೆ; ಸಂಸತ್ ಸದಸ್ಯತ್ವ ರದ್ದುಗೊಳಿಸುವಂತೆ ಆಗ್ರಹ