ಊರಿಗೆ ರಸ್ತೆ ನಿರ್ಮಿಸುವಂತೆ ಗರ್ಭಿಣಿ ಬೇಡಿಕೆ: ಹೆರಿಗೆ ದಿನಾಂಕ ತಿಳಿಸಿ ಎಂದ ಬಿಜೆಪಿ ಸಂಸದ!

ಮಧ್ಯಪ್ರದೇಶದಲ್ಲಿ ತಮ್ಮ ಊರಿಗೆ ರಸ್ತೆ ನಿರ್ಮಿಸಿಕೊಡುವಂತೆ ಗರ್ಭಿಣಿಯೊಬ್ಬರು ಮನವಿ ಮಾಡಿದ್ದಕ್ಕೆ ಬಿಜೆಪಿ ಸಂಸದ ಹೆರಿಗೆ ದಿನಾಂಕ ಕೇಳಿದ್ದಾರೆ ಎಂದು ವರದಿಯಾಗಿದೆ. ಸಿಧಿ ಜಿಲ್ಲೆಯ ಖಡ್ಡಿ ಖುರ್ದ್ ಗ್ರಾಮದ ಗರ್ಭಿಣಿ ತಮ್ಮ ಊರಿಗೆ ರಸ್ತೆ ನಿರ್ಮಿಸಿ ಕೊಡುವಂತೆ ಆಡಳಿತಕ್ಕೆ ಮನವಿ ಮಾಡಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ ಸಿಧಿ ಬಿಜೆಪಿ ಸಂಸದ ಡಾ.ರಾಕೇಶ್ ಮಿಶ್ರಾ “ಹೆರಿಗೆಗೆ ಒಂದು ವಾರ ಮೊದಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತೇವೆ” ಎಂಬ ಬೇಜವ್ದಾರಿಯ ಉತ್ತರ ನೀಡಿದ್ದಾರೆ. ಸಾಮಾಜಿಕ ಜಾಲತಾಣದ ಇನ್‌ಪ್ಲುಯೆನ್ಸರ್ ಆಗಿರುವ ಸ್ಥಳೀಯ ಮಹಿಳೆ … Continue reading ಊರಿಗೆ ರಸ್ತೆ ನಿರ್ಮಿಸುವಂತೆ ಗರ್ಭಿಣಿ ಬೇಡಿಕೆ: ಹೆರಿಗೆ ದಿನಾಂಕ ತಿಳಿಸಿ ಎಂದ ಬಿಜೆಪಿ ಸಂಸದ!