1 ಲಕ್ಷ ರೂಪಾಯಿ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಬಿಜೆಪಿ ಸಂಸದೆ ಕಂಗನಾ; ಎಚ್‌ಪಿಎಸ್‌ಇಬಿಎಲ್ ಸ್ಪಷ್ಟನೆ
ನಟಿ-ಬಿಜೆಪಿ ಸಂಸದೆ ಕಂಗನಾ ರಣಾವತ್ ಮನಾಲಿಯಲ್ಲಿರುವ ತಮ್ಮ ಖಾಲಿ ನಿವಾಸಕ್ಕೆ ಸುಮಾರು 1 ಲಕ್ಷ ರೂ. ವಿದ್ಯುತ್ ಬಿಲ್ ನೀಡಲಾಗಿದೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಹಿಮಾಚಲ ಪ್ರದೇಶ ರಾಜ್ಯ ವಿದ್ಯುತ್ ಮಂಡಳಿ ಲಿಮಿಟೆಡ್ (ಎಚ್‌ಪಿಎಸ್‌ಇಬಿಎಲ್) ಪ್ರತಿಕ್ರಿಯೆ ನೀಡಿದ್ದು, ಈ ಬಿಲ್ ಹಳೆಯ ಬಾಕಿಗಳನ್ನು ಒಳಗೊಂಡಿದೆ ಎಂದು ಸ್ಪಷ್ಟನೆ ನೀಡಿದೆ. ಮಂಡಿಯಲ್ಲಿ ಇತ್ತೀಚೆಗೆ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಕಂಗನಾ ರಣಾವತ್, ಹೆಚ್ಚಿನ ಬಿಲ್ ಬಗ್ಗೆ ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ಟೀಕಿಸಿದರು. “ಮನಾಲಿಯಲ್ಲಿರುವ ನನ್ನ ಮನೆಗೆ ಒಂದು … Continue reading 1 ಲಕ್ಷ ರೂಪಾಯಿ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಬಿಜೆಪಿ ಸಂಸದೆ ಕಂಗನಾ; ಎಚ್‌ಪಿಎಸ್‌ಇಬಿಎಲ್ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed