ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ
ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. “ಬಿಜು ಬಾಬು ಅವರು ನಮಗೆ ಯಾವಾಗಲೂ ಒಬ್ಬ ಉನ್ನತ ಮಟ್ಟದ ರಾಜನೀತಿಜ್ಞರಾಗಿದ್ದರು ಮತ್ತು ಮುಂದೆಯೂ ಹಾಗೆಯೇ ಇರುತ್ತಾರೆ. ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ, ನಾನು ಬೇಷರತ್ತಾಗಿ ಕ್ಷಮೆಯಾಚಿಸುತ್ತೇನೆ” ಎಂದು ದುಬೆ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. “ನನ್ನ ಮಾತುಗಳನ್ನು ತಪ್ಪಾಗಿ ಅರ್ಥೈಸಲಾಗಿದೆ, ಅದರಲ್ಲೂ … Continue reading ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ
Copy and paste this URL into your WordPress site to embed
Copy and paste this code into your site to embed