ಸೋನಿಯಾ ಗಾಂಧಿ ವಿರುದ್ಧ ಹಕ್ಕುಚ್ಯುತಿ ನಿರ್ಣಯ ಮಂಡಿಸಿದ ಬಿಜೆಪಿ ಸಂಸದರು

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕುರಿತ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿಯವರ ವಿರುದ್ಧ ಸೋಮವಾರ ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದರು ಹಕ್ಕುಚ್ಯುತಿ ನಿರ್ಣಯ ಮಂಡಿಸಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಜನವರಿ 31 ರಂದು ಸಂಸತ್ತಿನ ಜಂಟಿ ಸದನವನ್ನು ಉದ್ದೇಶಿಸಿ ಮಾತನಾಡಿದ ಸಂದರ್ಭದಲ್ಲಿ ಅಧ್ಯಕ್ಷೆ ಮುಮು ಅವರನ್ನು “ಪೂರ್ ಲೇಡಿ” ಎಂಬ ಹೇಳಿಕೆಯು ವಿವಾದಕ್ಕೆ ಕಾರಣವಾಗಿದೆ. “ಭಾರತದ ಗೌರವಾನ್ವಿತ ರಾಷ್ಟ್ರಪತಿಗಳ ವಿರುದ್ಧ ರಾಜ್ಯಸಭಾ ಸದಸ್ಯೆ ಶ್ರೀಮತಿ ಸೋನಿಯಾ ಗಾಂಧಿ ಇತ್ತೀಚೆಗೆ … Continue reading ಸೋನಿಯಾ ಗಾಂಧಿ ವಿರುದ್ಧ ಹಕ್ಕುಚ್ಯುತಿ ನಿರ್ಣಯ ಮಂಡಿಸಿದ ಬಿಜೆಪಿ ಸಂಸದರು