ಡಿಲಿಮಿಟೇಶನ್ ಮಸೂದೆ ಬೆಂಬಲಿಸಲು ಸಂಸದರಿಗೆ ಬಿಜೆಪಿಯಿಂದ ತಲಾ 150 ಕೋಟಿ ರೂ. ಆಫರ್ : ಸಂಜಯ್ ರಾವುತ್ ಗಂಭೀರ ಆರೋಪ
ಕ್ಷೇತ್ರ ಪುನರ್ವಿಂಗಡಣೆ (ಡಿಲಿಮಿಟೇಶನ್) ಮಸೂದೆಗೆ ಬೆಂಬಲ ಪಡೆಯುವ ಸಲುವಾಗಿ ಭಾರತೀಯ ಜನತಾ ಪಕ್ಷವು (ಬಿಜೆಪಿ) ಸಂಸದರಿಗೆ ತಲಾ 150 ಕೋಟಿ ರೂಪಾಯಿ ಆಫರ್ ಮಾಡುತ್ತಿದೆ ಎಂದು ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ ಬಣ) ನಾಯಕ ಸಂಜಯ್ ರಾವುತ್ ಗಂಭೀರ ಆರೋಪ ಮಾಡಿದ್ದಾರೆ. ಭಾನುವಾರ (ನವೆಂಬರ್ 22) ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಬಳಿ ಈ ಕಾನೂನನ್ನು ಅಂಗೀಕರಿಸಲು ಬೇಕಾದ 40 ರಿಂದ 50 ಸಂಸದರ ಬೆಂಬಲ ಸದ್ಯಕ್ಕೆ ಇಲ್ಲ. ಹೀಗಾಗಿ ಇತರ ಪಕ್ಷಗಳ ಮೇಲೆ … Continue reading ಡಿಲಿಮಿಟೇಶನ್ ಮಸೂದೆ ಬೆಂಬಲಿಸಲು ಸಂಸದರಿಗೆ ಬಿಜೆಪಿಯಿಂದ ತಲಾ 150 ಕೋಟಿ ರೂ. ಆಫರ್ : ಸಂಜಯ್ ರಾವುತ್ ಗಂಭೀರ ಆರೋಪ
Copy and paste this URL into your WordPress site to embed
Copy and paste this code into your site to embed