Homeಮುಖಪುಟಬಿಜೆಪಿ ಜನ ನಾಟಕೀಯರು, ದೇಶದ್ರೋಹಿಗಳು; ಅವರನ್ನು ಅಧಿಕಾರದಿಂದ ಕಿತ್ತೊಗೆಯಬೇಕು: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಜನ ನಾಟಕೀಯರು, ದೇಶದ್ರೋಹಿಗಳು; ಅವರನ್ನು ಅಧಿಕಾರದಿಂದ ಕಿತ್ತೊಗೆಯಬೇಕು: ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

“ಬಿಜೆಪಿಯವರು ‘ಗದ್ದಾರ್‌ಗಳು’ (ದೇಶದ್ರೋಹಿಗಳು) ಮತ್ತು ‘ಡ್ರಮೆಬಾಜ್’ (ನಾಟಕೀಯದಲ್ಲಿ ತೊಡಗಿಸಿಕೊಳ್ಳುವವರು). ಅವರನ್ನು ಅಧಿಕಾರದಿಂದ ತೆಗೆದುಹಾಕಬೇಕು” ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ಕೊಟ್ಟಿದ್ದಾರೆ. 

ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ವೋಟ್ ಚೋರಿ ಕುರಿತ ಬೃಹತ್ ರ್ಯಾಲಿಯಲ್ಲಿ ‘ವೋಟ್ ಚೋರ್ ಗದ್ದಿ ಛೋಡ್’ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು,”ಮತ ಚೋರಿ”ಯಲ್ಲಿ ತೊಡಗಿರುವವರು “ಗದ್ದಾರ್‌ಗಳು” ಮತ್ತು ಮತದಾನದ ಹಕ್ಕು ಮತ್ತು ಸಂವಿಧಾನವನ್ನು ಉಳಿಸಲು ಅವರನ್ನು ಅಧಿಕಾರದಿಂದ ತೆಗೆದುಹಾಕಬೇಕು ಎಂದು ಹೇಳಿದ್ದಾರೆ.

ಡಿಸೆಂಬರ್ 14, 2025ರಂದು ರಾಮಲೀಲಾ ಮೈದಾನದಲ್ಲಿ ನಡೆದ ಪಕ್ಷದ ‘ವೋಟ್ ಚೋರ್ ಗದ್ದಿ ಛೋಡ್’ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಖರ್ಗೆ, ಕಾಂಗ್ರೆಸ್ ಸಿದ್ಧಾಂತವನ್ನು ಒಗ್ಗಟ್ಟಿನಿಂದ ಬಲಪಡಿಸುವುದು ಎಲ್ಲಾ ಭಾರತೀಯರ ಕರ್ತವ್ಯವಾಗಿದೆ, ಏಕೆಂದರೆ ಈ ಪಕ್ಷ ಮಾತ್ರ ದೇಶವನ್ನು ಉಳಿಸಬಲ್ಲದು ಎಂದು ಹೇಳಿದ್ದಾರೆ.   ಆರ್‌ಎಸ್‌ಎಸ್ ಸಿದ್ಧಾಂತವು “ರಾಷ್ಟ್ರವನ್ನು ಮುಗಿಸುತ್ತದೆ” ಎಂದು ಅವರು ಆರೋಪಿಸಿದ್ದಾರೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...