Homeಕರ್ನಾಟಕಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಪ್ರಕಟ: ಪ್ರತಾಪ್ ಸಿಂಹ, ನಳಿನ್ ಕುಮಾರ್ ಕಟೀಲ್ ಸೇರಿ ರಾಜ್ಯದ...

ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಪ್ರಕಟ: ಪ್ರತಾಪ್ ಸಿಂಹ, ನಳಿನ್ ಕುಮಾರ್ ಕಟೀಲ್ ಸೇರಿ ರಾಜ್ಯದ 9 ಹಾಲಿ ಸಂಸದರಿಗೆ ಕೈ ತಪ್ಪಿದ ಟಿಕೆಟ್

- Advertisement -
- Advertisement -

ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಇಂದು (ಮಾ.13) ಪ್ರಕಟಗೊಂಡಿದೆ.

ಒಟ್ಟು 72 ಅಭ್ಯರ್ಥಿಗಳ ಎರಡನೇ ಪಟ್ಟಿಯಲ್ಲಿ ಕರ್ನಾಟಕದ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ.

ಬೆಂಗಳೂರು ಉತ್ತರಕ್ಕೆ ಶೋಭಾ ಕರಂದ್ಲಾಜೆ, ಮೈಸೂರು-ಕೊಡಗು ಯಧುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ದಕ್ಷಿಣ ಕನ್ನಡಕ್ಕೆ ಬ್ರಿಜೇಶ್ ಚೌಟ, ಉಡುಪಿ- ಚಿಕ್ಕಮಗಳೂರಿಗೆ ಕೋಟ ಶ್ರೀನಿವಾಸ್ ಪೂಜಾರಿ, ಶಿವಮೊಗ್ಗಕ್ಕೆ ಬಿ.ವೈ ರಾಘವೇಂದ್ರ, ಹಾವೇರಿಗೆ ಬಸವರಾಜ ಬೊಮ್ಮಾಯಿ, ಬಳ್ಳಾರಿಗೆ ಬಿ.ಶ್ರೀರಾಮುಲು ಮತ್ತು ತುಮಕೂರಿಗೆ ವಿ. ಸೋಮಣ್ಣ ಪ್ರಮುಖ ಅಭ್ಯರ್ಥಿಗಳಾಗಿದ್ದಾರೆ.

 

ಗಮನಾರ್ಹವಾಗಿ ಹಾಲಿ ಸಂದರಾದ ನಳಿನ್ ಕುಮಾರ್ ಕಟೀಲ್, ಪ್ರತಾಪ್ ಸಿಂಹ ಮತ್ತು ಡಿ.ವಿ ಸದಾನಂದಗೌಡ ಸೇರಿದಂತೆ ರಾಜ್ಯದ 9 ಹಾಲಿ ಸಂಸದರಿಗೆ ಟಿಕೆಟ್ ಕೈ ತಪ್ಪಿದೆ ಟಿಕೆಟ್ ಕೈ ತಪ್ಪಿದೆ.

ಇದನ್ನೂ ಓದಿ : ಚಿಕ್ಕಬಳ್ಳಾಪುರ: ಕೆ.ಸುಧಾಕರ್ ಸ್ಪರ್ಧೆಗೆ ಬಿಜೆಪಿಯಲ್ಲೆ ವಿರೋಧ; ಮೌನಕ್ಕೆ ಶರಣಾದ ’ದಳಪತಿ’ಗಳು; ಯುವ ನಾಯಕ ರಕ್ಷಾ ರಾಮಯ್ಯ ಸ್ಪರ್ಧೆಗೆ ಕಾಂಗ್ರೆಸ್ ಮುಖಂಡರ ಒಲವು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ಕಿರುಕುಳ ಆರೋಪ| ತಾನು ನಿರ್ದೋಷಿ ಎಂದ ಬ್ರಿಜ್ ಭೂಷಣ್ ಸಿಂಗ್: ವಿಚಾರಣಾ ಹಂತ...

0
ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಪ್ರಕರಣದಲ್ಲಿ ತಾನು ನಿರ್ದೋಷಿ ಎಂದು ಬಿಜೆಪಿ ಸಂಸದ ಮತ್ತು ಭಾರತೀಯ ಕುಸ್ತಿ ಒಕ್ಕೂಟ (ಡಬ್ಲ್ಯುಎಫ್‌ಐ)ದ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಮಂಗಳವಾರ...