ಬಡ ಮಕ್ಕಳು ಇಂಗ್ಲಿಷ್ ಕಲಿಯುವುದು ಬಿಜೆಪಿ, ಆರೆಸ್ಸೆಸ್‌ ಬಯಸುವುದಿಲ್ಲ: ಅಮಿತ್ ಶಾ ಹೇಳಿಕೆಗೆ ರಾಹುಲ್ ಪ್ರತಿಕ್ರಿಯೆ

ಭಾರತದಲ್ಲಿ ಇಂಗ್ಲಿಷ್ ಮಾತನಾಡುವವರು ಶೀಘ್ರದಲ್ಲೇ ನಾಚಿಕೆಪಡುವಂತಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಯನ್ನು ಶುಕ್ರವಾರ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದು, ಇಂಗ್ಲಿಷ್ ಭಾಷೆಯು ತಡೆಯಲ್ಲ, ಬದಲಾಗಿ ಸೇತುವೆಯಾಗಿದೆ, ಇದು ಉದ್ಯೋಗವನ್ನು ಒದಗಿಸುತ್ತದೆ ಮತ್ತು ಜನರ ಆತ್ಮ ವಿಶ್ವಾಸವನ್ನು ಹೆಚ್ಚಿಸುತ್ತದೆ ಎಂದು ಹೇಳಿದ್ದಾರೆ. ಬಡ ಮಕ್ಕಳು ಇಂಗ್ಲಿಷ್ ಅಮಿತ್ ಶಾ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ ಅವರು, “ಬಡ ಮಕ್ಕಳು ಇಂಗ್ಲಿಷ್ ಕಲಿಯುವುದನ್ನು ಬಿಜೆಪಿ ಮತ್ತು ಆರೆಸ್ಸೆಸ್‌ ಬಯಸುವುದಿಲ್ಲ. ಏಕೆಂದರೆ … Continue reading ಬಡ ಮಕ್ಕಳು ಇಂಗ್ಲಿಷ್ ಕಲಿಯುವುದು ಬಿಜೆಪಿ, ಆರೆಸ್ಸೆಸ್‌ ಬಯಸುವುದಿಲ್ಲ: ಅಮಿತ್ ಶಾ ಹೇಳಿಕೆಗೆ ರಾಹುಲ್ ಪ್ರತಿಕ್ರಿಯೆ