ರಾಹುಲ್ ಗಾಂಧಿ ವಿರುದ್ಧ ವಿವಾದಾತ್ಮಕ ಹೇಳಿಕೆ: ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಒತ್ತಾಯ

ಬಿಜೆಪಿ ವಕ್ತಾರ ಪಿಂಟು ಮಹಾದೇವ್ ಅವರು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಗೆ ಟಿವಿ ಸಂದರ್ಶನದಲ್ಲಿ ನೀಡಿದ ಕೊಲೆ ಬೆದರಿಕೆಯನ್ನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ತೀವ್ರವಾಗಿ ಖಂಡಿಸಿದ್ದು, “ಜನ ನಾಯಕನ ವಿರುದ್ಧದ ಪಿತೂರಿ” ಎಂದು ಕರೆದಿದೆ. ಕೇರಳದಲ್ಲಿನಡೆದ ಖಾಸಗಿ ವಾಹಿನಿ ದೂರದರ್ಶನದ ಚರ್ಚೆಯ ಸಂದರ್ಭದಲ್ಲಿ ಬಿಜೆಪಿ ವಕ್ತಾರ ಪಿಂಟು ಮಹಾದೇವ್ ಅವರು “ರಾಹುಲ್ ಗಾಂಧಿಯ ಎದೆಗೆ ಗುಂಡು ಹಾರಿಸಲಾಗುವುದು” ಎಂದು ಹೇಳಿ, 1984 ರಲ್ಲಿ ಅವರ ಅಜ್ಜಿ ಇಂದಿರಾ ಗಾಂಧಿ ಮತ್ತು 1991 ರಲ್ಲಿ ಅವರ ತಂದೆ … Continue reading ರಾಹುಲ್ ಗಾಂಧಿ ವಿರುದ್ಧ ವಿವಾದಾತ್ಮಕ ಹೇಳಿಕೆ: ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಒತ್ತಾಯ